security protocol

ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆ; ಕಾಂಗ್ರೆಸ್ ಭದ್ರತಾ ವೈಫಲ್ಯ ಆರೋಪಕ್ಕೆ CRPF ತಿರುಗೇಟು
ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಖಡಕ್ ತಿರುಗೇಟು ನೀಡಿರುವ ಕೇಂದ್ರೀಯ ಅರೆಸೇನಾ ಪಡೆ CRPF, ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ವಾರಾಣಸಿಯ ಬೀದಿಯಲ್ಲಿ ಕಾರು ನಿಲ್ಲಿಸಿ, ಜನರಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಇಂದು ವಾರಾಣಸಿಗೆ ಆಗಮಿಸಿ, ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದರು. ಕಾರ್ಯಕ್ರಮಕ್ಕಾಗಿ ವಾರಾಣಸಿಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ನಿಲ್ಲಿಸಿ, ಜನರಿಂದ ಪಗ್ಡಿ, ಸ್ಕಾರ್ಫ್ ಸ್ವೀಕರಿಸಿದರು.

ಕಾಶಿ: ಶಿಷ್ಟಾಚಾರ ಬದಿಗೊತ್ತಿ ಸ್ಥಳೀಯರಿಂದ ಉಡುಗೊರೆ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ನ್ನು ಡಿ.13 ರಂದು ಉದ್ಘಾಟನೆ ಮಾಡಿದ್ದು, ಗಂಗಾರತಿಯಲ್ಲಿ ಭಾಗವಹಿಸಿದ್ದರು.

