ರಾಜ್ಯಅಶ್ಲೀಲ ಪದ ಬಳಕೆ: ಸಿ.ಟಿ ರವಿಯನ್ನು ರಾತ್ರಿಯೆಲ್ಲಾ ಸುತ್ತಾಡಿಸಿದ್ದೇಕೆ? ಬೆಳಗಾವಿ ಪೊಲೀಸರ ವಿವರಣೆ ಇಂತಿದೆ!
ಡಿಸೆಂಬರ್ 19 ರಂದು ವಿಧಾನ ಪರಿಷತ್ ಸಭಾಂಗಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಸಿದ ಆರೋಪದ ಮೇಲೆ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರವಿ ಅವರನ್ನು ಪೊಲೀಸರು ಬಂಧಿಸಲಾಗಿತ್ತು.