Security situation

ಜಮ್ಮು-ಕಾಶ್ಮೀರ ಭದ್ರತೆ ಪರಿಶೀಲಿಸಿದ ಗೃಹ ಸಚಿವ ಅಮಿತ್ ಶಾ; ಜೂನ್ 16 ರಂದು ಉನ್ನತ ಮಟ್ಟದ ಸಭೆ
ಯಾತ್ರಿಗಳಿದ್ದ ಬಸ್ ಮೇಲಿನ ಗುಂಡಿನ ದಾಳಿ ಸೇರಿದಂತೆ ಹಲವು ಉಗ್ರರ ಘಟನೆಗಳಿಗೆ ಸಾಕ್ಷಿಯಾದ ಜಮ್ಮು-ಕಾಶ್ಮೀರದಲ್ಲಿನ ಭದ್ರತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪರಿಶೀಲಿಸಿದರು ಎಂದು ಮೂಲಗಳು ಹೇಳಿವೆ.

ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ನಮಗೆ ಕಳವಳವಿದೆ: ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಜೈಶಂಕರ್
ಹಮಾಸ್-ಇಸ್ರೇಲ್ ಯುದ್ಧದಿಂದ ಉಂಟಾಗಿರುವ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ನಮಗೆ ಕಳವಳವಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು 'ಸರಿಯಾದ ಸಮಯಕ್ಕೆ' ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ: ಇಸಿ
ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಸೋಮವಾರ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಬಳಿಕ ಈ ವಿಷಯ ತಿಳಿಸಿದರು.

ಜಮ್ಮು-ಕಾಶ್ಮೀರ: ಭದ್ರತಾ ಪರಿಸ್ಥಿತಿ ಪರಿಶೀಲಿಸಿದ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ಜಮ್ಮು-ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೂರು ದಿನಗಳ ಜಮ್ಮು-ಕಾಶ್ಮೀರ ಭೇಟಿ ಕೈಗೊಂಡಿರುವ ಅಮಿಶಾ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆ ಪರಾಮರ್ಶಿಸಿದ ಅಮಿತ್ ಶಾ
ಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜಮ್ಮು- ಕಾಶ್ಮೀರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಣಿವೆ ರಾಜ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿ, ಭದ್ರತಾ ವ್ಯವಸ್ಥೆಯನ್ನು ಪರಾಮರ್ಶೆ ನಡೆಸಿದರು.

ಎಲ್ಒಸಿಗೆ ರಕ್ಷಣಾ ಸಚಿವೆ ನಿರ್ಮಲಾ ಭೇಟಿ, ಭದ್ರತಾ ಪರಿಸ್ಥಿತಿ ಪರಿಶೀಲನೆ
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೆ.29 ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಕಾಶ್ಮೀರ ಪರಿಸ್ಥಿತಿ ಅವಲೋಕನ: ಯೋಧ ತ್ಯಾಗ-ಬಲಿದಾನ ಕೊಂಡಾಡಿದ ಜೇಟ್ಲಿ
ಉಗ್ರರ ದಾಳಿ ಹಾಗೂ ಕಲ್ಲು ತೂರಾಟದಿಂದಾಗಿ ದಿನದಿಂದ ದಿನಕ್ಕೆ ತತ್ತರಿಸುತ್ತಿರುವ ಕಾಶ್ಮೀರಕ್ಕೆ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಬುಧವಾರ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ...

ತೀವ್ರಗೊಂಡ 'ನಾಗಾ' ಪ್ರತಿಭಟನೆ: ಮಣಿಪುರದಲ್ಲಿ ಭದ್ರತೆ ಪರಿಶೀಲಿಸಿ ಸೇನಾ ಮುಖ್ಯಸ್ಥ
ಹೊಸ ಜಿಲ್ಲೆಗಳ ರಚನೆ ಕುರಿತಂತೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಸಂಯುಕ್ತ ನಾಗಾ ಮಂಡಳಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಈ ಹಿನ್ನಲೆಯಲ್ಲಿ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡಿ ಭದ್ರತೆಯನ್ನು...

ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಇಂಡೋ-ಪಾಕ್ ಗಡಿಗೆ ಗೃಹ ಸಚಿವ ಭೇಟಿ, ಭದ್ರತೆ ಪರಿಶೀಲನೆ
ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ನಂತರ ಗಡಿಯಲ್ಲಿ ಉದ್ನಿಗ್ನ ವಾತಾವರಣ ಮುಂದುವರೆದಿದ್ದು, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಭಾರತ-ಪಾಕಿಸ್ತಾನ ಗಡಿಗೆ...

