ದೇಶಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಬಿಗಿ ಭದ್ರತೆ!
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಮ್ಮುವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೇನಾ ಪಡೆಗಳು ನಗರ ಮತ್ತಿತರ ಕಡೆಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.