Security tightened

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ, ಪಂಜಾಬ್ ನಲ್ಲಿ ಬಿಗಿ ಭದ್ರತೆ
ಇದೇ ತಿಂಗಳ 24 ರಂದು ಪ್ರಧಾನಿ ನರೇಂದ್ರ ಮೋದಿ ಮೊಹಾಲಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಗೋಪಾಲಕೃಷ್ಣನನ್ನು ಬಂಧಿಸದಂತೆ ಹಿರಿಯ ನಾಯಕರೊಬ್ಬರಿಂದ ಧಮಕಿ, ಎಸ್.ಆರ್.ವಿಶ್ವನಾಥ್ಗೆ ಬಿಗಿಭದ್ರತೆ
ತಮ್ಮ ಹತ್ಯೆಗೆ ಸಂಚು ರೂಪಿಸಿದ್ದ ಗೋಪಾಲಕೃಷ್ಣನನ್ನು ಬಂಧಿಸದಂತೆ ಹಿರಿಯ ನಾಯಕರೊಬ್ಬರು ಸಿಸಿಬಿ ಪೋಲೀಸರಿಗೆ ಧಮಕಿ ಹಾಕಿದ್ದಾರೆಂದು ಸ್ವತಃ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಆರೋಪಿಸಿದ್ದಾರೆ.

