security

3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಆರಂಭ: ಮತದಾನ ಪ್ರಕ್ರಿಯೆ ಬಿರುಸು
ಕೊರೋನಾ ಸೋಂಕು ಆತಂಕದ ನಡುವೆ ರಾಜ್ಯದ 3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಮಂಗಳವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ.

ಗೃಹ ಸಚಿವರು, ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವರ್ತೂರು ಪ್ರಕಾಶ್; ಭದ್ರತೆ ಒದಗಿಸುವಂತೆ ಮನವಿ
ದುಷ್ಕರ್ಮಿಗಳಿಂದ ಅಪಹರಣಕ್ಕೆ ಒಳಲಾಗಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆ: ಭದ್ರತೆಗೆ 2,563 ಮಂದಿ ಪೊಲೀಸರ ನಿಯೋಜನೆ
ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ಉಪಚುನಾವಣೆ ಮಂಗಳವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಗಾಗಿ 2,563 ಮಂದಿ ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ.

ಬಾಬ್ರಿ ಮಸೀದಿ ತೀರ್ಪು ನೀಡಿದ್ದ ನಿವೃತ್ತ ನ್ಯಾಯಾಧೀಶರಿಗೆ ಭದ್ರತೆ ನೀಡಲು ಸುಪ್ರೀಂ ನಕಾರ
ಬಾಬ್ರಿ ಮಸೀದಿ ಪ್ರಕರಣದಲ್ಲಿ ತೀರ್ಪು ನೀಡಿದ್ದ ವಿಶೇಷ ನ್ಯಾಯಾಧೀಶರಿಗೆ ಭದ್ರತೆಯನ್ನು ಮುಂದುವರೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮೈಸೂರು ದಸರಾ ಜಂಬೂಸವಾರಿ: ಅರಮನೆಗೆ ಪೊಲೀಸ್ ಬಿಗಿಭದ್ರತೆ
ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2020ರ ಅಂಗವಾಗಿ, ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಅರಮನೆ ಆವರಣಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಮನೆಗೆ 24 ಗಂಟೆ ಭದ್ರತೆ ಒದಗಿಸಿದ ಯೋಗಿ ಆದಿತ್ಯನಾಥ್ ಸರ್ಕಾರ
ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಮನೆಗೆ ದಿನದ 24 ಗಂಟೆ ಭದ್ರತೆ ಒದಗಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು; ಬಲವಂತದ ಬಂದ್ ಗೆ ಅವಕಾಶವಿಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ
ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಕೃಷಿ ಮಸೂದೆ ವಿರೋಧಿಸಿ ಇಂದು ಕರ್ನಾಟಕ ಬಂದ್: ಎಲ್ಲೆಡೆ ಹೆಚ್ಚಿದ ಭದ್ರತೆ, ಸಂಜೆ 6 ಗಂಟೆವರೆಗೆ ವಹಿವಾಟು ಸ್ಥಗಿತ
ರೈತ ಹೋರಾಟ ಲೆಕ್ಕಿಸದೆ ಕೃಷಿ ಮಸೂದೆ, ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್...

ದಾವೂದ್ ಇಬ್ರಾಹಿಂ ಕರೆ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸಕ್ಕೆ ಬಿಗಿ ಭದ್ರತೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಿಂದ ಎರಡು ಕರೆಗಳು ಬಂದ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

