security

ದೆಹಲಿಯಲ್ಲಿ ಮೊಳಗಿದ ರೈತ ಕಹಳೆ: ಭದ್ರತೆಗೆ 3,500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಸಾಲಮನ್ನಾ ಸೇರಿದಂತ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರ ದಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಸಂಂಸತ್ತಿನ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದೆ...

ಸಂಸತ್ತು ಬೀದಿ ತಲುಪಿದ ಪ್ರತಿಭಟನಾನಿರತ ರೈತರು: ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆ
ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರ ದಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾನಿರತ ರೈತರು ಸಂಸತ್ತು ತಲುಪಿದ್ದಾರೆ...

ಅಂಬಿ ಸಮಾಧಿಗೆ ಹಾಲು, ತುಪ್ಪ: ಪುತ್ರ ಅಭಿಷೇಕ್'ರಿಂದ ಧಾರ್ಮಿಕ ವಿಧಿ
ನಟ ರೆಬೆಲ್ ಸ್ಟಾರ್ ಅಂಬರೀಷ್ ಅವರು ನಿಧನ ಹೊಂದಿ 5 ದಿನಗಳು ಕಳೆಯುತ್ತಿರುವ ಹಿನ್ನಲೆಯಲ್ಲಿ ನಗರದ ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಕುಟುಂಬದಿಂದ ಹಾಲು-ತುಪ್ಪ ಕಾರ್ಯ ನಡೆಯುತ್ತಿದೆ...

ಶಿರಡಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ!
ಶಿರಡಿ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

26/11 ದಾಳಿ ನಡೆದ 10 ವರ್ಷಗಳ ಬಳಿಕ ಭಾರತ ಸಾಕಷ್ಟು ಸರ್ವಸನ್ನದ್ಧವಾಗಿದೆ: ನೌಕಾಪಡೆ ಮುಖ್ಯಸ್ಥ
26/11ರ ಮುಂಬೈ ಉಗ್ರರ ದಾಳಿ ನಡೆದು 10 ವರ್ಷಗಳಾದ ಬಳಿಕ ಯಾವುದೇ ಪರಿಸ್ಥಿತಿ ಎದುರಿಸಲು ಭಾರತ ಸರ್ವಸನ್ನದ್ಧವಾಗಿದೆ ಎಂದು ನೌಕಾಪಡೆ ಮುಖ್ಯಸ್ಥ ಸುನಿಲ್ ಲಂಬಾ ಅವರು ಹೇಳಿದ್ದಾರೆ...

ಪಂಜಾಬ್'ನಲ್ಲಿ 6 ಶಂಕಿತರ ಅನುಮಾನಾಸ್ಪದ ಓಡಾಟ: ಸೇನಾಪಡೆಯಿಂದ ಭಾರಿ ಕಾರ್ಯಾಚರಣೆ
ಪಂಜಾಬ್'ನ ಪಠಾಣ್ ಕೋಡ್ ಜಿಲ್ಲೆಯ ಶಾದಿಪುರ ಗ್ರಾಮದಲ್ಲಿ 6 ಶಂಕಿತ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆಗಳು ಭಾರೀ ಕಾರ್ಯಾಚರಣೆ ನಡೆಸಲು...

ಮೊದಲು ಮಂದಿರ, ನಂತರ ಸರ್ಕಾರ: ಅಯೋಧ್ಯೆಯತ್ತ ಠಾಕ್ರೆ, 'ಧರ್ಮಸಭೆ'ಯಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ
ರಾಮಮಂದಿರ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಆರ್'ಎಸ್ಎಸ್, ಶಿವಸೇನೆ ಭಾನುವಾರ ಶ್ರೀರಾಮಚಂದ್ರನ ಜನ್ಮಸ್ಥಳ...

ಛತೀಸ್ ಘಡ ಚುನಾವಣೆ: ಮೊದಲ ಹಂತಕ್ಕೆ 1 ಲಕ್ಷ ಭದ್ರತಾ ಪಡೆ ನಿಯೋಜನೆ
ನಕ್ಸಲೀಯರಿಂದ ಚುನಾವಣೆ ಬಹಿಷ್ಕಾರದ ಬೆದರಿಕೆ ನಡುವೆಯೂ ಛತ್ತೀಸ್ ಘಡ ವಿಧಾನಸಭೆಯ ಮೊದಲ ಹಂತದ ಚುನಾವಣೆ ನಾಳೆ ನಡೆಯುತ್ತಿದ್ದು, ನಕ್ಸಲ್ ಭಾದಿತ ಜಿಲ್ಲೆಗಳಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.

ಗೋಲ ಗುಮ್ಮಟದ ಗೋಡೆಗಳ ಮೇಲೆ ಉಗುಳುವ ಪ್ರವಾಸಿಗರು: ಸ್ಮಾರಕ ರಕ್ಷಣೆಗೆ ಭದ್ರತಾ ಪಡೆ ನಿಯೋಜನೆ
ವಿಶ್ವದ ಅದ್ಭುತಗಳಲ್ಲಿ ಒಂದಾಗಿರುವ ಗೋಲ ಗುಮ್ಮಟಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಗೋಡೆಗಳ ಮೇಲೆ ಉಗುಳುತ್ತಿದ್ದು, ಇದನ್ನು ನಿಯಂತ್ರಿಸುವುದು ಅಧಿಕಾರಿಗಳಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ...

