security

ಬೆಂಗಳೂರು: 70ನೇ ಸ್ವಾತಂತ್ರ್ಯೋತ್ಸವಕ್ಕೆ ಬಿಗಿ ಭದ್ರತೆ, ಪೊಲೀಸ್ ಸರ್ಪಗಾವಲು
ಸೋಮವಾರ ನಡೆಯಲಿರುವ 70 ನೇ ಸ್ವಾತಂತ್ರ್ಯ ದಿನಾಚರಣೆಗೆ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸ್ವಾತಂತ್ರ್ಯ ದಿನದಂದು ಹೆಚ್ಚಿನ ಭದ್ರತೆ: ಉನ್ನತ ಮಟ್ಟದ ಸಭೆ ನಡೆಸಿದ ಗೃಹ ಸಚಿವ
70ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶದಾದ್ಯಂತ ಭದ್ರತೆ ಹೆಚ್ಚಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಉನ್ನತ...

ಉಗ್ರ ದಾಳಿ ಭೀತಿ: ತಿರುಮಲದಲ್ಲಿ ಅಧಿಕಾರಿಗಳಿಂದ ವ್ಯಾಪಕ ಶೋಧ
ವಿಶ್ವವಿಖ್ಯಾತ ತಿರುಪತಿ-ತಿರುಮಲ ದೇವಾಲಯದ ಮೇಲೆ ಉಗ್ರರು ದಾಳಿ ನಡೆಸುವ ಕುರಿತು ಕೇಂದ್ರ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿದ ಬೆನ್ನಲ್ಲೇ ಅಧಿಕಾರಿಗಳು ತಿರುಮಲದಲ್ಲಿ ಕಾರ್ಯಾಚರಣೆಗೆ ಇಳಿದಿದ್ದಾರೆ.

ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಬರುತ್ತಿದ್ದಾರೆ, ಸೆಕ್ಯೂರಿಟಿ ಹೊಣೆ ನಿಮ್ಮದೇ: ಭಾರತ
ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಬರುತ್ತಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲು ಕೆಲವರು ಸಿದ್ಧತೆ ನಡೆಸಿದ್ದಾರೆ. ಹೀಗಾಗ ರಕ್ಷಣೆಯ ಜವಾಬ್ದಾರಿ ನಿಮ್ಮದೇ ಎಂದು ಹೇಳುವ ..

ಒಲಂಪಿಕ್ಸ್ ವೇಳೆಯಲ್ಲಿ ಯಾವುದೇ ದಾಳಿಗೆ ಪ್ರತಿಕ್ರಿಯಿಸಲಿದ್ದೇವೆ: ಬ್ರೆಜಿಲ್
ಯಾವುದೇ ದಾಳಿಗೂ ಅದರಲ್ಲೂ ಆಗಸ್ಟ್ 5 ರಿಂದ ಪ್ರಾರಂಭವಾಗುವ 2016 ರ ಒಲಂಪಿಕ್ಸ್ ಕೂಟದ ಸಮಯದ ಯಾವುದೇ ದಾಳಿಗೆ ಪ್ರತಿಕ್ರಿಯಿಸುವುದಕ್ಕೆ ಹಿಂಜರಿಯುವುದಿಲ್ಲ

ಖಾಸಗಿ ಸಮಾರಂಭಗಳಲ್ಲಿ ಡ್ರೋಣ್ ಬಳಕೆ ನಿಷೇಧಕ್ಕೆ ರಾಜ್ಯ ಪೊಲೀಸ್ ಇಲಾಖೆ ಮನವಿ
ಭದ್ರತಾ ದೃಷ್ಟಿಯಿಂದ ಖಾಸಗಿ ಕಾರ್ಯಕ್ರಮಗಳಲ್ಲಿ ಡ್ರೋಣ್ ಬಳಕೆ ಮೇಲೆ ನಿರ್ಬಂಧ ಹೇರಬೇಕೆಂದು ರಾಜ್ಯ ಪೊಲೀಸ್ ಇಲಾಖೆ ಸರ್ಕಾರಕ್ಕೆ ...

ಪ್ರಧಾನಿ ಮೋದಿ ಆಗಮನ: ಹುಬ್ಬಳ್ಳಿಯಲ್ಲಿ ಹೆಚ್ಚಿದ ಭದ್ರತೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಹುಬ್ಭಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಭಾರೀ ಭದ್ರತೆಯನ್ನು ಒದಗಿಸಲಾಗಿದೆ...

ಶೋಪೀಸ್ ಆಯ್ತು ವಿಧಾನಸೌಧದ ಸಿಸಿಟಿವಿ ಕ್ಯಾಮೆರಾಗಳು!
ಸಂಸತ್ತಿನ ಮೇಲೆ ನಡೆದ ಉಗ್ರರ ದಾಳಿ ನಂತರ ಸಿಸಿಟಿವಿ ಕ್ಯಾಮೆರಾಗಳು ವಿಧಾನಸೌಧದ ಮೇಲೆ ಕಣ್ಗಾವಲಿಸಿದ್ದು, ವಿಧಾನಸೌಧ ಸುರಕ್ಷಿತವಾಗಿದೆ ಎಂದು ಹೇಳಲಾಗುತ್ತಿತ್ತು. ಇದೀಗ ವಿಧಾನಸೌಧದ ಸುರಕ್ಷತೆಗೆ...

ಉಗ್ರರ ಬೆದರಿಕೆ: ಬೇಲೂರು ಚನ್ನಕೇಶವ ಮತ್ತು ಹೊಯ್ಸಳೇಶ್ವರ ದೇವಾಲಯಕ್ಕೆ ಬಿಗಿ ಭದ್ರತೆ
ಹಾಸನದ ಬೇಲೂರು, ಹಳೇ ಬೀಡಿನ, ಚನ್ನಕೇಶವ ಮತ್ತು ಹೊಯ್ಸಳೇಶ್ವರ ದೇವಾಲಯಗಳಿಗೆ ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಹೆಚ್ಚಿಸಲಾಗಿದೆ...

