security

ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ: ಕಾಲ್ತುಳಿತದಂತ ಪರಿಸ್ಥಿತಿ ತಡೆಯಲು ವ್ಯವಸ್ಥೆ
ಖಾಸಗಿ ವಾಹನಗಳಿಗೆ ಅವಕಾಶವಿಲ್ಲ, ವಿಐಪಿ ಪಾಸ್‌ಗಳಿಗೆ ನಿಷೇಧ, ಬೆಳಿಗ್ಗೆ 5 ರಿಂದ ರಾತ್ರಿ 8 ರವರೆಗೆ ಉಚಿತ ಬಸ್‌ಗಳು ಸಂಚರಿಸಲಿವೆ ಮತ್ತು ಗುರುವಾರ ರಾತ್ರಿಯಿಂದ ಭಾನುವಾರ ರಾತ್ರಿಯವರೆಗೆ ಖಾಸಗಿ ವಾಹನಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ಹೇಳಿದರು.

ಜಮ್ಮು-ಕಾಶ್ಮೀರ: ಪಹಲ್ಗಾಮ್ ಬಳಿಕ ಕಾರಾಗೃಹಗಳ ಮೇಲೆ ದಾಳಿಗೆ ಸಂಚು; ಹೈಅಲರ್ಟ್ ಘೋಷಣೆ
ಶ್ರೀನಗರದ ಸೆಂಟ್ರಲ್ ಜೈಲು ಹಾಗೂ ಜಮ್ಮುವಿನ ಕೋಟ್ ಬಲ್ವಾಲ್ ಜೈಲಿನ ಮೇಲೆ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಗುಪ್ತಚರ ದಳ ಮಾಹಿತಿ ನೀಡಿದೆ.

ಕಾಫಿ ಪುಡಿ ಬೆಲೆ ಗಗನಕ್ಕೆ: ಕಳ್ಳರಿಂದ ರಕ್ಷಿಸಲು ಬೆಳೆಗಾರರ ಹರಸಾಹಸ
ಹಲವಾರು ಬೆಳೆಗಾರರು ಕಾಫಿ ತೆಗೆಯುವ ಕೆಲಸವನ್ನು ಪೂರ್ಣಗೊಳಿಸಿದ್ದಾರೆ, ಆದರೆ ಉತ್ಪನ್ನಗಳನ್ನು ಕಳ್ಳರಿಂದ ಕಳೆದುಕೊಳ್ಳುವ ಭಯದಲ್ಲಿದ್ದಾರೆ.

ಹಂಪಿ ಘಟನೆ ಹಿನ್ನೆಲೆ: ಪ್ರವಾಸಿ ತಾಣಗಳಲ್ಲಿ ಭದ್ರತೆ ಹೆಚ್ಚಳ- ಡಾ. ಜಿ. ಪರಮೇಶ್ವರ್
ಕರ್ನಾಟಕಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಅವರ ಸುರಕ್ಷತೆ ಖಾತ್ರಿಗೆ ಮಾಡಬೇಕಾದ ಮತ್ತು ಮಾಡಬಾರದ ಬಗ್ಗೆ ವಿವರಿಸಲಾಗುವುದು.

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ 11,000 ಪೊಲೀಸರ ನಿಯೋಜನೆ; ಸಂಭ್ರಮಾಚರಣೆಗೆ ರಾತ್ರಿ 1 ಗಂಟೆ ಡೆಡ್‌ಲೈನ್!
ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಒಟ್ಟು 11,830 ಪೊಲೀಸ್ ಸಿಬ್ಬಂದಿ ನಗರದಾದ್ಯಂತ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.

ಕ್ರಿಸ್‌ಮಸ್-ಹೊಸ ವರ್ಷಾಚರಣೆ: ಎಲ್ಲೆಡೆ ಬಿಗಿ ಬಂದೋಬಸ್ತ್, ಅಹಿತಕರ ಘಟನೆ ನಡೆದರೆ DCP ಗಳೇ ಹೊಣೆ!
ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮದ ವೇಳೆ ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.
ಮುಚ್ಚಿದ ಮುರ್ಡೇಶ್ವರ; ಕಿಕ್ಕಿರಿದು ತುಂಬಿದ ಗೋಕರ್ಣ ಬೀಚ್; ಭದ್ರತೆ ಒದಗಿಸುವಂತೆ ಸ್ಥಳೀಯರ ಒತ್ತಾಯ
ಹೊಸ ವರ್ಷದ ಮುನ್ನಾದಿನದಂದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮತ್ತು ಇತರ ಬೀಚ್‌ಗಳಲ್ಲಿ ಹೆಚ್ಚಿನ ಭದ್ರತೆ ಮತ್ತು ರಕ್ಷಣಾ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿರುವ ಕೆನಡಾ ಹೈಕಮಿಷನ್ ಗೆ ಭದ್ರತೆ ಹೆಚ್ಚಳ
ಹಿಂದೂ ಸಿಖ್ ಗ್ಲೋಬಲ್ ಫೋರಂ ಸದಸ್ಯರು ಚಾಣಕ್ಯಪುರಿ ಪ್ರದೇಶದಲ್ಲಿ ಹೈಕಮಿಷನ್ ಕಡೆಗೆ ಮೆರವಣಿಗೆ ನಡೆಸಲು ಮುಂದಾಗಿದ್ದರು.

ಹಿಂದೂ ಸಮಾಜ ತನ್ನ ಸುರಕ್ಷತೆಗಾಗಿ ಒಂದಾಗಬೇಕು: ಮೋಹನ್ ಭಾಗವತ್
ಹಿಂದೂಗಳು ಪ್ರತಿಯೊಬ್ಬರನ್ನು ತಮ್ಮವರೆಂದು ಪರಿಗಣಿಸುತ್ತಾರೆ ಮತ್ತು ಎಲ್ಲರನ್ನೂ ಅಪ್ಪಿಕೊಳ್ಳುತ್ತಾರೆ. ಹಿಂದೂ ಎಂಬ ಪದ ನಂತರ ಬಂದರೂ ಪ್ರಾಚೀನ ಕಾಲದಿಂದಲೂ ನಾನು ಇಲ್ಲಿ ವಾಸಿಸುತ್ತಿದ್ದೇವೆ. ಹಿಂದೂಗಳು ಎಲ್ಲರನ್ನೂ ಅಪ್ಪಿಕೊಳ್ಳುತ್ತಾರೆ. ನಿರಂತರ ಸಂವಾದದ ಮೂಲಕ ಸೌಹಾರ್ದತೆಯಿಂದ ಬಾಳುತ್ತಾರೆ

