security

ಪಂಜಾಬ್ ಸಿಎಂಗೆ ಕೊಲೆ ಬೆದರಿಕೆ ಹಾಕಿದ ಖಲಿಸ್ಥಾನ ಪ್ರತ್ಯೇಕತಾವಾದಿ ಪನ್ನುನ್; ಭದ್ರತೆ ಬಿಡಲು ಪ್ರಧಾನಿಗೆ ಸವಾಲು!
ದೇಶ

ಪಂಜಾಬ್ ಸಿಎಂಗೆ ಕೊಲೆ ಬೆದರಿಕೆ ಹಾಕಿದ ಖಲಿಸ್ಥಾನ ಪ್ರತ್ಯೇಕತಾವಾದಿ ಪನ್ನುನ್; ಭದ್ರತೆ ಬಿಡಲು ಪ್ರಧಾನಿಗೆ ಸವಾಲು!

ಖಲಿಸ್ಥಾನಿ ಪ್ರತ್ಯೇಕತಾವಾದಿ ಗುರ್ಪತ್ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಜ.26 ರಂದು 75 ನೇ ಗಣರಾಜ್ಯ ದಿನಾಚರಣೆಗೂ ಮುನ್ನ ಪನ್ನುನ್ ಈ ಬೆದರಿಕೆ ಹಾಕಿದ್ದಾನೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ: ಅಂಜನಾದ್ರಿಯಲ್ಲಿ ಬಿಗಿ ಭದ್ರತೆ
ರಾಜ್ಯ

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ: ಅಂಜನಾದ್ರಿಯಲ್ಲಿ ಬಿಗಿ ಭದ್ರತೆ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಕೊಪ್ಪಳದ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭ; ನಗರದಲ್ಲಿ ಎಲ್ಲೆಡೆ ಖಾಕಿ ಕಟ್ಟೆಚ್ಚರ, ಈ ಮಾರ್ಗದಲ್ಲಿ ಸಂಚಾರ ನಿಷೇಧ
ರಾಜ್ಯ

ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭ; ನಗರದಲ್ಲಿ ಎಲ್ಲೆಡೆ ಖಾಕಿ ಕಟ್ಟೆಚ್ಚರ, ಈ ಮಾರ್ಗದಲ್ಲಿ ಸಂಚಾರ ನಿಷೇಧ

2024ರ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಸಜ್ಜಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ನಾಳೆ ಪ್ರಧಾನಿ ಮೋದಿ ಅಯೋಧ್ಯೆ ಭೇಟಿ, ವಿವಿಧ ಯೋಜನೆಗಳ ಉದ್ಘಾಟನೆ
ದೇಶ

ನಾಳೆ ಪ್ರಧಾನಿ ಮೋದಿ ಅಯೋಧ್ಯೆ ಭೇಟಿ, ವಿವಿಧ ಯೋಜನೆಗಳ ಉದ್ಘಾಟನೆ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಜನವರಿ 22ರಂದು ನೆರವೇರಲಿದೆ. ಅದಕ್ಕೂ ಮುನ್ನ ವಿವಿಧ ಯೋಜನೆಗಳ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಅಯೋಧ್ಯೆಯಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದೆ.

ಹೊಸ ವರ್ಷಾಚರಣೆ: ಕ್ಯಾಮೆರಾ, ವಾಚ್‌ಟವರ್‌ ಮೂಲಕ ಪುಂಡಾಟಗಳಿಗೆ ಬ್ರೇಕ್ ಹಾಕಲು ಸಿದ್ಧತೆ!
ರಾಜ್ಯ

ಹೊಸ ವರ್ಷಾಚರಣೆ: ಕ್ಯಾಮೆರಾ, ವಾಚ್‌ಟವರ್‌ ಮೂಲಕ ಪುಂಡಾಟಗಳಿಗೆ ಬ್ರೇಕ್ ಹಾಕಲು ಸಿದ್ಧತೆ!

ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. 

ಸಿಐಎಸ್‌ಎಫ್‌ಗೆ ಸಂಸತ್ ಕಟ್ಟಡ ಭದ್ರತೆ ಹಸ್ತಾಂತರಿಸಿದ ಸರ್ಕಾರ!
ದೇಶ

ಸಿಐಎಸ್‌ಎಫ್‌ಗೆ ಸಂಸತ್ ಕಟ್ಟಡ ಭದ್ರತೆ ಹಸ್ತಾಂತರಿಸಿದ ಸರ್ಕಾರ!

ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಇತ್ತೀಚಿಗೆ ನಡೆದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ: ವಿಧಾನಸೌಧ ಭದ್ರತಾ ಹೊಣೆ ಪೊಲೀಸರಿಗೆ ನೀಡಲು ಚಿಂತನೆ!
ರಾಜ್ಯ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ: ವಿಧಾನಸೌಧ ಭದ್ರತಾ ಹೊಣೆ ಪೊಲೀಸರಿಗೆ ನೀಡಲು ಚಿಂತನೆ!

ಸಂಸತ್‌ ಭವನದಲ್ಲಿ ಕಿಡಿಗೇಡಿಗಳು ಹೊಗೆ ಬಣ್ಣಮಿಶ್ರಿತ ಹೊಗೆ ದಾಳಿ ನಡೆಸಿದ ಘಟನೆ ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ಪೊಲೀಸರಿಗೆ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಪ್ರೇಮಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದು- ರಾಜ್ಯ ಸರ್ಕಾರ
ರಾಜ್ಯ

ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಪ್ರೇಮಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದು- ರಾಜ್ಯ ಸರ್ಕಾರ

ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಪ್ರೀತಿಸಿ ಗ್ರಾಮ ಬಿಟ್ಟು ಹೋಗಿದ್ದ ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡಲಾಗುವುದು  ಗೃಹ ಸಚಿವ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

ಲೋಕಸಭೆಯಲ್ಲಿ ಭದ್ರತಾ ಲೋಪ: ಬೆಳಗಾವಿ ಸುವರ್ಣಸೌಧದಲ್ಲಿ ಹೆಚ್ಚಿದ ಭದ್ರತೆ, ಎಲ್ಲೆಡೆ ಕಟ್ಟೆಚ್ಚರ
ರಾಜ್ಯ

ಲೋಕಸಭೆಯಲ್ಲಿ ಭದ್ರತಾ ಲೋಪ: ಬೆಳಗಾವಿ ಸುವರ್ಣಸೌಧದಲ್ಲಿ ಹೆಚ್ಚಿದ ಭದ್ರತೆ, ಎಲ್ಲೆಡೆ ಕಟ್ಟೆಚ್ಚರ

ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.