Sedition Law

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು ಬಿಜೆಪಿಯಿಂದ ರಾಷ್ಟ್ರದ್ರೋಹ ಕಾನೂನು ದುರುಪಯೋಗ: ರಮ್ಯಾ ಆರೋಪ
ಪಾಕಿಸ್ತಾನ ಪರ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯ ಬಿಜೆಪಿ ವಿರುದ್ಧ ಹರಿ ಹಾಯ್ದಿದ್ದಾರೆ...

ರಾಷ್ಟ್ರದ್ರೋಹ ಕಾನೂನಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಮನ್ ಕಾಸ್ ಎನ್ ಜಿ ಒ
ರಾಷ್ಟ್ರದ್ರೋಹ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಈ ಕಾನೂನನ್ನು ರದ್ದುಗೊಳಿಸಬೇಕೆಂದು ಕಾಮನ್ ಕಾಸ್ ಎಂಬ ಎನ್ ಜಿಒ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.

ದೇಶದ್ರೋಹ ಕಾನೂನು ರದ್ದತಿಗೆ ಆಗ್ರಹಿಸಿ ಹೋರಾಟ ಮಾಡುವುದಾಗಿ ಕನ್ಹಯ್ಯ ಘೋಷಣೆ
ದೇಶದ್ರೋಹದ ಕಾನೂನು ರದ್ದುಗೊಳಿಸುವಂತೆ ಆಗ್ರಹಿಸಿ ಹೋರಾಟ ಮಾಡುವುದಾಗಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ...

ರಾಷ್ಟ್ರವನ್ನು ಒಡೆಯುವ ದೇಶದ್ರೋಹ ಕಾನೂನನ್ನು ರದ್ದುಗೊಳಿಸಿ: ಶರದ್ ಯಾದವ್ ಒತ್ತಾಯ
ದೇಶದ್ರೋಹ ಕಾಯ್ದೆ, ರಾಷ್ಟ್ರವನ್ನು ಇಬ್ಭಾಗ ಮಾಡುವ ಸಾಧ್ಯತೆ ಇರುವುದರಿಂದ ಅದನ್ನು ರದ್ದುಗೊಳಿಸಬೇಕೆಂದು ಜೆಡಿಯು ನಾಯಕ ಶರದ್ ಯಾದವ್ ಒತ್ತಾಯಿಸಿದ್ದಾರೆ.

ದೇಶದ ವಿರುದ್ಧ ಮಾತನಾಡುವುದನ್ನು ತಡೆಯಲು ದೇಶದ್ರೋಹ ಕಾನೂನು ಅಗತ್ಯ: ಸಂತೋಷ್ ಹೆಗ್ಡೆ
ದೇಶದ ವಿರುದ್ಧ ಮಾತನಾಡುವುದನ್ನು ಮತ್ತು ದೇಶದ ಹೆಸರು ಹಾಳು ಮಾಡುವುದನ್ನು ತಡೆಯಲು ದೇಶದ್ರೋಹದ ಕಾನೂನಿನ ಅಗತ್ಯ ಇದೆ ಎಂದು ಮಾಜಿ...

