ರಾಜ್ಯಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಬಿತ್ತನೆ ಬೀಜಗಳ ದರ ಕಡಿಮೆ: ಸಿಎಂ ಸಿದ್ದರಾಮಯ್ಯ
2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದೆ. ಆದಾಗ್ಯೂ, ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬಿತ್ತನೆ ಬೀಜಗಳ ದರ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.