ದೇಶಯೂಟ್ಯೂಬ್ ಸುದ್ದಿ ವಾಹಿನಿಗಳಿಗೆ ಶಾಕ್ ನೀಡಲು ತೆಲಂಗಾಣ ಸರ್ಕಾರ ಚಿಂತನೆ
ಸಿಎಂ ಕೆಸಿಆರ್ ಮೊಮ್ಮಗನ ವಿರುದ್ಧ ಯೂಟ್ಯೂಬ್ ಚಾನೆಲ್ ನಲ್ಲಿ ಆಕ್ಷೇಪಾರ್ಹ ಟೀಕೆಗಳು ಮಾಡಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಸರ್ಕಾರದ ನಿರ್ದೇಶನದಂತೆ ಮಾಹಿತಿ ತಂತ್ರಜ್ಞಾನ (ಐಟಿ) ಇಲಾಖೆ ಕಸರತ್ತು ಆರಂಭಿಸಿದೆ.