ದೇಶಅನರ್ಹತೆ ಭೀತಿ ನಡುವೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಿಂದ ಸೋಮವಾರ ವಿಶ್ವಾಸಮತ ಯಾಚನೆ
ಶಾಸಕ ಸ್ಥಾನದಿಂದ ಅನರ್ಹತೆ ಭೀತಿ ನಡುವೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.