ದೇಶಮಹಾರಾಷ್ಟ್ರ: ಮಹಿಳೆ ವಿವಸ್ತ್ರ ಪ್ರಕರಣ, ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ
ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿರುವ ಪ್ರಕರಣ ಕುರಿತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಂಕರ್ ಭಾನುವಾರ ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಜೆಪಿ ಎಂಎಲ್ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.