ರಾಜಕೀಯಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಮಹಿಳಾಮಣಿಯರ ಪೈಪೋಟಿ: ವಿನಯ್ ಕುಲಕರ್ಣಿ ಪತ್ನಿ v/s ಸೀಮಾ ಸಾದಿಖಾ; ಯಾರಿಗೆ ಕಾಂಗ್ರೆಸ್ ಟಿಕೆಟ್?
ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್ಗಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ ಏರ್ಪಟ್ಟಿದೆ. ಇದುವರೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಮಾತ್ರ ಆಕಾಂಕ್ಷಿಯಾಗಿದ್ದರು.