ರಾಜ್ಯಮಂಡ್ಯ: ಕೆಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ! ಪ್ರವಾಸಿಗರಲ್ಲಿ ಆತಂಕ
ಶ್ರೀರಂಗಪಟ್ಟಣ ತಾಲೂಕಿನ ಕೆ. ಆರ್. ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಪ್ರವಾಸಿಗರಲ್ಲಿ ನಡುಕು ಹುಟ್ಟಿಸಿದೆ. ಭಾನುವಾರ ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನದ ಮೀನುಗಾರಿಕೆ ಇಲಾಖೆಯ ಅಕ್ಟೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದೆ.