ರಾಜ್ಯತಡೆಗೋಡೆಗಳಿಂದ ನೀರು ಸೋರಿಕೆ: ವಿಧಾನಸೌಧ ಬಳಿಯಿರುವ ಪಾದಚಾರಿ ಸುರಂಗಮಾರ್ಗಗಳ ಮುಚ್ಚಿದ ಅಧಿಕಾರಿಗಳು
ತಡೆಗೋಡೆಗಳಿಂದ ನೀರು ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 2010ರಲ್ಲಿ ಬಿಬಿಎಂಪಿ ನಿರ್ಮಿಸಿದ್ದ ರಾಜಭವನ ರಸ್ತೆ ಮತ್ತು ಬಸವ ಭವನದ ಬಳಿ ಇರುವ ಎರಡು ಪಾದಚಾರಿ ಸುರಂಗಮಾರ್ಗಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ.