Seer

ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಲಿ: ಮಠಾಧೀಶರ ಒತ್ತಾಯ
ಪರಮೇಶ್ವರ್ ಅವರು ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ, ಎರಡು ಬಾರಿಯೂ ಪಕ್ಷವನ್ನು ಮುನ್ನೆಡೆಸಿ, ಒಮ್ಮೆ ಪೂರ್ಣ ಬಹುಮತದೊಂದಿಗೆ, ಮತ್ತೊಮ್ಮೆ ಜೆಡಿಎಸ್ ಪಕ್ಷದ ಸಹಕಾರದೊಂದಿಗೆ ಅಧಿಕಾರ ಹಿಡಿಯಲು ಕಾರಣಕರ್ತರಾಗಿದ್ದಾರೆ.

ಪಂಚಮಸಾಲಿ ಪೀಠದಿಂದ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆಗೆ ನಿರ್ಧಾರ?
ಮೃತ್ಯುಂಜಯ ಶ್ರೀಗಳು ಲೋಕ ಸಂಚಾರಿಯಾಗಿ ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿಯಲ್ಲಿ ಒಂದೊಂದು ಮನೆ ಮಾಡಿಕೊಂಡು ಧರ್ಮದ ಕಾರ್ಯ ಮರೆತಿದ್ದಾರೆ.

ಜೋಡಿ ಕಟ್ಟುವ ಸಾಧು-ಸಂತರು: ಸರ್ವಧರ್ಮ ಭಾವೈಕ್ಯ ಕೇಂದ್ರ ಇಂಚಗೇರಿ ಮಠ
1915 ರಲ್ಲಿ ಜನಿಸಿದ ಮಾಧವಾನಂದರು ಚಿಕ್ಕ ವಯಸ್ಸಿನಲ್ಲಿಯೇ ದೀಕ್ಷೆ ಪಡೆದರು. ತಮ್ಮ ಕ್ರಾಂತಿಕಾರಿ ವಿಚಾರಗಳೊಂದಿಗೆ, ಮಠವನ್ನು ಸಮಾಜದ ಎಲ್ಲಾ ವರ್ಗಗಳಲ್ಲಿ ಜನಪ್ರಿಯಗೊಳಿಸಿ, ಸಾಮಾಜಿಕ ಸುಧಾರಣೆಗಳನ್ನು ತಂದರು.

ಗ್ಯಾರಂಟಿ ಯೋಜನೆಗಳಿಂದ ಮಠಗಳ ಮೇಲಿನ ಹೊರೆ ಹೆಚ್ಚಳ: ಅನುದಾನ ನೀಡುವಂತೆ ಸರ್ಕಾರಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ
ಸಾರಿಗೆ ಸೌಲಭ್ಯಗಳು ಉಚಿತವಾಗಿರುವುದರಿಂದ ಹೆಚ್ಚಿನ ಜನರು ಮಠಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಮಠದಲ್ಲಿ ಊಟ ಮಾಡುವವರ ಸಂಖ್ಯೆ ನೂರು ಪಟ್ಟು ಹೆಚ್ಚಾಗಿದೆ.

ಮೀಸಲಾತಿ ಹೋರಾಟ ಅಸಂವಿಧಾನಿಕ ಎಂದು ಹೇಳುವ ಮೂಲಕ ಪಂಚಮಸಾಲಿ ಲಿಂಗಾಯತರಿಗೆ ಸಿಎಂ ಅವಮಾನ ಮಾಡಿದ್ದಾರೆ: ಜಯ ಮೃತ್ಯುಂಜಯ ಸ್ವಾಮಿ
ಬಸವಣ್ಣ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಹೊಗಳುವ ಸಿದ್ದರಾಮಯ್ಯ ಅವರ ಬಗ್ಗೆ ನಮಗೆ ಗೌರವವಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ನಮ್ಮ ಬೇಡಿಕೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುವ ಮೂಲಕ ಅದು ತಪ್ಪು ಎಂದು ಸಾಬೀತುಪಡಿಸುತ್ತಿದ್ದಾರೆ.

ಕಲಬುರಗಿ: ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ
ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ಸರಿಯಲ್ಲ: BJP
ಸಿದ್ದರಾಮಯ್ಯ ಅವರೇ ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಶನಿವಾರ ಹೇಳಿದೆ.

'ರಾಜಕೀಯ ಬೇಕಾ, ಸನ್ಯಾಸತ್ವ ಸಾಕಾ, ಯೋಚನೆ ಮಾಡಿ ಶ್ರೀಗಳೇ': ದಿಂಗಾಲೇಶ್ವರ ಸ್ವಾಮಿಗೆ ಭಕ್ತರ ಮನವಿ!
ಲೋಕಸಭೆ ಚುನಾವಣೆ-2024ರಲ್ಲಿ ಧಾರವಾಡ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿರುವ ದಿಂಗಾಲೇಶ್ವರ ಸ್ವಾಮಿಗಳು ತಮ್ಮ ನಿರ್ಧಾರವನ್ನು ಮರುಯೋಚನೆ ಮಾಡುವಂತೆ ಭಕ್ತಾದಿಗಳು ಮನವಿ ಮಾಡಿದ್ದು ಅಚ್ಚರಿ ಮತ್ತು ಆಘಾತ ತಂದಿದೆ.

ಸಮಾಜದಲ್ಲಿನ ತಪ್ಪುಗಳನ್ನು ಸರಿಪಡಿಸುವ ಶಕ್ತಿ, ಸಾಮರ್ಥ್ಯ ಮಠಾಧೀಶರಿಗೆ ಇದೆ: ಯುಟಿ ಖಾದರ್
ಸಾಂಪ್ರದಾಯಿಕ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಹೊಸ ಪೀಳಿಗೆಗೆ ತಲುಪಿಸಲು ಪರ್ಯಾಯ ದರ್ಬಾರ್‌ನಂತಹ ಧಾರ್ಮಿಕ ಕಾರ್ಯಕ್ರಮಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಗುರುವಾರ ಹೇಳಿದರು.

