ದೇಶತುಮಕೂರು: ಕೋವಿಡ್ ನಿಂದಲೇ ಕುಪ್ಪೂರು ಗದ್ದುಗೆ ಮಠದ ಶ್ರೀಗಳ ಸಾವು, ವೈದ್ಯಾಧಿಕಾರಿಗಳಿಗೆ ಡಿಎಚ್ಒ ನೋಟಿಸ್
ಕುಪ್ಪೂರು ಗದ್ದುಗೆ ಮಠದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿ (47 ವರ್ಷ) ಕೋವಿಡ್ -19 ಸೋಂಕಿನಿಂದಲೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ ಎಂ ಬಿ ನಾಗೇಂದ್ರಪ್ಪ ತಿಳಿಸಿದ್ದಾರೆ.