ರಾಜ್ಯಬೆಳಗಾವಿ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಆಡಿಯೋ ಕ್ಲಿಪ್ ನಲ್ಲಿದ್ದ ಮಹಿಳೆಯರಿಗಾಗಿ ಪೊಲೀಸರ ಶೋಧ
ಬೆಳಗಾವಿಯ ನೇಗಿನಹಾಳ ಮಠದ ಲಿಂಗಾಯತ ಮಠಾಧೀಶ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರಿಗಾಗಿ ಹುಡುಕಾಟ ನಡೆಸಿದ್ದಾರೆ.