Seer

ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಯಿತು: ದಿಂಗಾಲೇಶ್ವರ ಸ್ವಾಮಿ
ರಾಜ್ಯ

ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಯಿತು: ದಿಂಗಾಲೇಶ್ವರ ಸ್ವಾಮಿ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂಬ ತಮ್ಮ ಭವಿಷ್ಯವಾಣಿ ಇದೀಗ ನಿಜವಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು ಸೋಮವಾರ ಹೇಳಿದ್ದಾರೆ.

ಒಳ ಮೀಸಲಾತಿ ಕಿಚ್ಚು: ಬಿಜೆಪಿಗೆ ಮತ ಹಾಕದಂತೆ ಭಕ್ತರಿಗೆ ಸೂಚಿಸಿದ ಶ್ರೀಗಳ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಒಳ ಮೀಸಲಾತಿ ಕಿಚ್ಚು: ಬಿಜೆಪಿಗೆ ಮತ ಹಾಕದಂತೆ ಭಕ್ತರಿಗೆ ಸೂಚಿಸಿದ ಶ್ರೀಗಳ ವಿರುದ್ಧ ಪ್ರಕರಣ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಲಂಬಾಣಿ ಸಮುದಾಯದ ಶ್ರೀಗಳೊಬ್ಬರ ವಿರುದ್ಧ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ಮೀಸಲಾತಿ ವಿಚಾರದಲ್ಲಿ ಏನೂ ತಿಳಿಯದೇ ಗೊಂದಲದಲ್ಲಿದ್ದೇವೆ: ಜಯಮೃತ್ಯುಂಜಯ ಸ್ವಾಮೀಜಿ
ರಾಜ್ಯ

ಮೀಸಲಾತಿ ವಿಚಾರದಲ್ಲಿ ಏನೂ ತಿಳಿಯದೇ ಗೊಂದಲದಲ್ಲಿದ್ದೇವೆ: ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿಗಳ ಸಮಸ್ಯೆ ಶಮನವಾಗಿದೆಯೇ? ಖಂಡಿತವಾಗಿಯೂ ಇಲ್ಲ. ನಾವು ನಿರಾಶೆಗೊಂಡಿದ್ದೇವೆ. ಮೀಸಲಾತಿ ವಿಚಾರದಲ್ಲಿ ಏನನ್ನೂ ತಿಳಿಯದೆ ಗೊಂದಲದಲ್ಲಿದ್ದೇವೆಂದು ಎಂದು ಕೂಡಲಸಂಗಮ ಮಠದ ಪಂಚಮಸಾಲಿ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ: ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ
ರಾಜ್ಯ

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ: ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯದ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಅಂಕಿತ ಹಾಕಿದ ಬೆನ್ನಲ್ಲೇ ಪ್ರಸನ್ನಾನಂದಪುರಿ ಶ್ರೀ ಅವರು ತಮ್ಮ ಧರಣಿ ಅಂತ್ಯಗೊಳಿಸಿದ್ದಾರೆ.

ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ತನಿಖಾ ವರದಿ ಕೇಳಿದ ಎನ್ ಸಿಪಿಸಿಆರ್
ರಾಜ್ಯ

ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ತನಿಖಾ ವರದಿ ಕೇಳಿದ ಎನ್ ಸಿಪಿಸಿಆರ್

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ಪ್ರಸಿದ್ಧ ಮುರುಘಾ ಮಠದ ಪ್ರಧಾನ ಮಠಾಧೀಶ ಡಾ ಶಿವಮೂರ್ತಿ ಶಿವಾಚಾರ್ಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (NCPCR) ಕರ್ನಾಟಕ ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ.

ಗದಗ: ಮುಸ್ಲಿಂ ಕುಟುಂಬದಿಂದ ಸ್ವರೂಪನಂದ ಭಾರತಿ ಸ್ವಾಮೀಜಿ ಪಾದಪೂಜೆ
ವಿಶೇಷ

ಗದಗ: ಮುಸ್ಲಿಂ ಕುಟುಂಬದಿಂದ ಸ್ವರೂಪನಂದ ಭಾರತಿ ಸ್ವಾಮೀಜಿ ಪಾದಪೂಜೆ

ಗದಗದ ಮುಸ್ಲಿಂ ಕುಟುಂಬವೊಂದು ಕ್ಯಾರೆಕೊಪ್ಪದ ಓಂಕಾರ ಆಶ್ರಮದ ಸ್ವರೂಪಾನಂದ ಸ್ವಾಮೀಜಿಯವರ ಪಾದಪೂಜೆ ಮಾಡಿ ಎಲ್ಲರ ಗಮನ ಸೆಳೆದಿದೆ.

ಪಾಲ್ಘರ್ ಸಾಧುಗಳ ಹತ್ಯೆ ಪ್ರಕರಣ: ಬಂಧಿತ 115 ವ್ಯಕ್ತಿಗಳ ಪೈಕಿ ಓರ್ವನಲ್ಲಿ ಕೊರೋನಾ ಪತ್ತೆ, 23 ಪೊಲೀಸರು ಕ್ವಾರಂಟೈನ್'ಗೆ
ದೇಶ

ಪಾಲ್ಘರ್ ಸಾಧುಗಳ ಹತ್ಯೆ ಪ್ರಕರಣ: ಬಂಧಿತ 115 ವ್ಯಕ್ತಿಗಳ ಪೈಕಿ ಓರ್ವನಲ್ಲಿ ಕೊರೋನಾ ಪತ್ತೆ, 23 ಪೊಲೀಸರು ಕ್ವಾರಂಟೈನ್'ಗೆ

ಮಹಾರಾಷ್ಟ್ರ ರಾಜ್ಯದ ಪಾಲ್ಘರ್ ನಲ್ಲಿ ಇಬ್ಬರು ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 115 ಮಂದಿ ಆರೋಪಿಗಳ ಪೈಕಿ ಇದೀಗ ಓರ್ವ ವ್ಯಕ್ತಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದ ಎಂದು ಶನಿವಾರ ತಿಳಿದುಬಂದಿದೆ. 

ಉತ್ತರ ಪ್ರದೇಶ: ಬುಲಂದ್ಶೆಹರ್'ನಲ್ಲಿ ಇಬ್ಬರು ಸಾಧುಗಳ ಹತ್ಯೆ, ಒಬ್ಬನ ಬಂಧನ, ತನಿಖೆಗೆ ಸಿಎಂ ಆದೇಶ
ದೇಶ

ಉತ್ತರ ಪ್ರದೇಶ: ಬುಲಂದ್ಶೆಹರ್'ನಲ್ಲಿ ಇಬ್ಬರು ಸಾಧುಗಳ ಹತ್ಯೆ, ಒಬ್ಬನ ಬಂಧನ, ತನಿಖೆಗೆ ಸಿಎಂ ಆದೇಶ

ಉತ್ತರ ಪ್ರದೇಸದ ಬುಲಂದ್ಶೆಹರ್ ನಲ್ಲಿರುವ ದೇವಾಲಯವೊಂದರ ಬಳಿ ಇಬ್ಬರು ಸಾಧುಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ. 

ರಾಜ್ಯದ 7 ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಲಾಗಿದೆ: ಸಿಬಿಐ 
ರಾಜ್ಯ

ರಾಜ್ಯದ 7 ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಲಾಗಿದೆ: ಸಿಬಿಐ 

ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳಷ್ಟೇ ಅಲ್ಲದೆ, ರಾಜ್ಯ 7 ಪ್ರಮುಖ ಸ್ವಾಮೀಜಿಗಳ ಟೆಲಿಫೋನ್ ಗಳನ್ನೂ ಕದ್ದಾಲಿಕೆ ಮಾಡಲಾಗಿದೆ ಎಂದು ಕೇಂದ್ರೀಯ ತನಿಖೆ ಸಂಸ್ಥೆ ಸೋಮವಾರ ಹೇಳಿದೆ.