Seers

ಜೀವ ಬೆದರಿಕೆ ಹಿನ್ನೆಲೆ: ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಭದ್ರತೆ ನೀಡುವಂತೆ ಸಿಎಂಗೆ ಸ್ವಾಮೀಜಿಗಳಿಂದ ಮನವಿ
ಶ್ರೀ ಪ್ರಣಾವಾನಂದರಾಮ್ ಮಹಾಸ್ವಾಮಿಗಳು ಈಡಿಗ ಹಾಗೂ ಹಿಂದುಳಿದ ಸಮಾಜಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಗೋಕರ್ಣದಲ್ಲಿ ನಡೆದ ಸಮಾಜ ಸಭೆಯಲ್ಲಿ ಧ್ವನಿ ಎತ್ತಿದ್ದರು.

ನವವೃಂದಾವನ ವಿವಾದ: ದಶಕಗಳ ಸಮಸ್ಯೆ ಸೌಹಾರ್ದಯುತವಾಗಿ ಅಂತ್ಯ!
ಮಂತ್ರಾಲಯದ ರಾಘವೇಂದ್ರಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹಾಗೂ ಉತ್ತರಾದಿ ಮಠದ ಪೀಠಾಧಿಪತಿ ಸತ್ಯಾತ್ಮತೀರ್ಥ ಸ್ವಾಮೀಜಿ ಬೆಂಗಳೂರಿನಲ್ಲಿ ಶನಿವಾರ ನಡೆಸಿದ ಸೌಹಾರ್ದ ಸಮಾಗಮ ಕಾರ್ಯಕ್ರಮದಲ್ಲಿ ಒಪ್ಪಂದಕ್ಕೆ ಬಂದರು.

ಕಪ್ಪತಗುಡ್ಡ ಗಣಿಗಾರಿಕೆ ಪ್ರಸ್ತಾವನೆ ಕೂಡಲೇ ತಿರಸ್ಕರಿಸಿ: ಸರ್ಕಾರಕ್ಕೆ ಪರಿಸರವಾದಿಗಳು, ಶ್ರೀಗಳ ಆಗ್ರಹ
ಕಪ್ಪತಗುಡ್ಡಕ್ಕಾಗಿ ಹೋರಾಟಕ್ಕೆ ಸಿದ್ಧವಿದ್ದು, ಯಾವುದೇ ಗಣಿಗಾರಿಕೆ ಅಥವಾ ಇತರೆ ಕಂಪನಿಗಳಿಗೆ ಗುಡ್ಡ ಹಾನಿ ಮಾಡಲು ಬಿಡುವುದಿಲ್ಲ ಎಂದು ಗದಗ ತೋಂಟದಾರ್ಯ ಮಠದ ಶ್ರೀ ಸಿದ್ದರಾಮ, ಮಠದ ಶ್ರೀ ಶಿವಕುಮಾರ್ ಮತ್ತಿತರರು ಹೇಳಿದ್ದಾರೆ.

ಸಲಿಂಗ ವಿವಾಹ 'ಭಾರತೀಯ ಸಂಸ್ಕೃತಿ'ಗೆ ವಿರುದ್ಧವಾಗಿದ್ದು, ಕಾನೂನುಬದ್ಧಗೊಳಿಸಬಾರದು: ಮಠಾಧೀಶರು
ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲು ಮುಂದಾಗಿರುವ ಸುಪ್ರೀಂಕೋರ್ಟ್‌ನ ಕ್ರಮವನ್ನು ಮಂಗಳೂರಿನ ವಿವಿಧ ಮಠಾಧೀಶರು ಖಂಡಿಸಿದ್ದು, ಇದು ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದ್ದು, ಇದರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಅಸ್ಪೃಶ್ಯತೆ ನಿರ್ಮೂಲನಕ್ಕೆ ಧಾರ್ಮಿಕ ಮುಖಂಡರ ನೆರವು ಪಡೆಯಲು ಸರ್ಕಾರ ಮುಂದು
ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅಸ್ಪೃಶ್ಯತೆ ತೊಡೆದುಹಾಕಲು ವಿವಿಧ ಧರ್ಮಗಳ ಧಾರ್ಮಿಕ ಮುಖಂಡರನ್ನು ಸೆಳೆಯಲು ರಾಜ್ಯ ಸರ್ಕಾರ ಯೋಜಿಸುತ್ತಿದೆ.

ಈಗಿನ ಪೀರ್ ಪಾಷಾ ಬಂಗಲೆ ಇರುವ ಜಾಗ ಮೂಲ ಅನುಭವ ಮಂಟಪವಾಗಿತ್ತು: ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ
ಬಸವಕಲ್ಯಾಣದ ಈಗಿನ ಪೀರ್ ಪಾಷಾ ಬಂಗಲೆ ಮೂಲ ಅನುಭವ ಮಂಟಪವಾಗಿದೆ. ಕೂಡಲೇ ಅದನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಭಾರತ ಪುರಾತತ್ವ ಇಲಾಖೆಯಿಂದ ಸಂಶೋಧನೆಯಾಗಬೇಕೆಂದು ರಾಜೇಶ್ವರ ಶಿವಾಚಾರ್ಯರು ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಆಹಾರ ಮೆನುವಿನಿಂದ ಮೊಟ್ಟೆ, ಬಾಳೆಹಣ್ಣು ಕೈ ಬಿಡಿ: ಸಿಎಂಗೆ ಸ್ವಾಮೀಜಿಗಳ ಒತ್ತಾಯ
ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿ 1 ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆ ಹಣ್ಣು ನೀಡುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕೆಂದು ಬಾಲ್ಕಿ ಹಿರೇಮಠದ ಬಸವಲಿಂಗ ಪಟ್ಟದ ದೇವರು ನೇತೃತ್ವದಲ್ಲಿನ ಅನೇಕ ಮಠಗಳ ಸ್ವಾಮೀಜಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸ್ವಾಮೀಜಿಗಳು ರಾಜಕೀಯದಿಂದ ದೂರ ಉಳಿಯಬೇಕು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಯಾವುದೇ ಮಠಾಧೀಶರು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು: ಸಿದ್ದರಾಮಯ್ಯ
‘ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈಹಾಕಬಾರದು. ಇಲ್ಲಿ ಜನಾಭಿಪ್ರಾಯವೇ ಅಂತಿಮ. ಮಠಾಧೀಶರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಠಗಳ ಬಗ್ಗೆ ಜನರಿಗಿರುವ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ’

