ಸಿನಿಮಾ ಸುದ್ದಿ‘ಸೀತಾಯಣ ಟೀಸರ್’ಗೆ ಕರುನಾಡ ಚಕ್ರವರ್ತಿ ಶಿವಣ್ಣ ಮೆಚ್ಚುಗೆ
ಕಲರ್ಸ್ ಕ್ಲೌಡ್ಸ್ ಎಂಟರ್ಟೈನ್ಮೆಂಟ್ ನಿರ್ಮಾಣದ, ಶಶಿಕುಮಾರ್ ಪುತ್ರ ಅಕ್ಷಿತ್ ಅಭಿನಯದ ಕನ್ನಡ, ತೆಲುಗು ಮತ್ತು ತಮಿಳು ಭಾಷೆಯ ‘ಸೀತಾಯಣ’ ಸಿನಿಮಾದ ಟೀಸರ್ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಬಿಡುಗಡೆಗೊಳಿಸಿದರು.