ಸಿನಿಮಾ ಸುದ್ದಿಸೀತೆ ನಮ್ಮ ಮಾತೆ; ಯಾರ್ಯಾರನ್ನೋ ಆ ಪಾತ್ರಕ್ಕೆ ತಂದ್ರೆ ಜನ ಒಪ್ಪುತ್ತಾರಾ? ನಿತೇಶ್ ತಿವಾರಿ ರಾಮಾಯಣಕ್ಕೆ ಅನ್ನು ಕಪೂರ್ ಅಸಮಾಧಾನ
ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಪ್ರಭು ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ, ಸಾಯಿ ಪಲ್ಲವಿ ಸೀತಾ ಮಾತೆಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಸಿನಿಮಾದ ಮೊದಲ ಭಾಗವು 2026 ರ ಅಕ್ಟೋಬರ್ನಲ್ಲಿ ತೆರೆಕಾಣಲಿದೆ ಎಂದು ಹೇಳಲಾಗುತ್ತಿದೆ.