Seize

Bike taxiಗಳ ವಿರುದ್ಧ ಸಾರಿಗೆ ಇಲಾಖೆ ಸಮರ: 263 ವಾಹನಗಳು ಸೀಜ್, ಸವಾರರು ಕಂಗಾಲು..!
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸಂಪೂರ್ಣ ನಿಷೇಧ ಇಲ್ಲದಿದ್ದರೂ, ಅಗತ್ಯ ವಾಣಿಜ್ಯ ಸಾರಿಗೆ ಪರವಾನಗಿ ಇಲ್ಲದೆ ಸೇವೆ ನೀಡುವುದು ಕಾನೂನುಬಾಹಿರವಾಗಿದೆ.

Operation Aaghat 3.0: ದೆಹಲಿಯಲ್ಲಿ ಖಾಕಿ ಭರ್ಜರಿ ಕಾರ್ಯಾಚರಣೆ; ಒಂದೇ ದಿನ 285 ಮಂದಿ ಬಂಧನ, ರಾಶಿ ರಾಶಿ ಶಸ್ತ್ರಾಸ್ತ್ರ-ಮಾದಕ ವಸ್ತು ವಶ!
ಆಪರೇಷನ್ ಆಘಾತ್ 3.0 ಹೆಸರಿನಲ್ಲಿ ದೆಹಲಿ ಪೊಲೀಸರು ಶುಕ್ರವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ, ಅಬಕಾರಿ ಕಾಯ್ದೆ, ಎನ್‌ಡಿಪಿಎಸ್ ಕಾಯ್ದೆ ಮತ್ತು ಜೂಜಾಟ ಕಾಯ್ದೆಗಳ ಅಡಿಯಲ್ಲಿ 285 ಜನರನ್ನು ಬಂಧನಕ್ಕೊಳಪಡಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್ ವಶ!
ಹೊಸದಾಗಿ ನೇಮಕಗೊಂಡ ಶೋಧ ತಂಡಕ್ಕೆ ಡಿಜಿಪಿ ₹30,000 ಬಹುಮಾನವನ್ನು ಸಹ ಘೋಷಿಸಿದ್ದಾರೆ.

ರಾಜ್ಯದ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ; ಡಿಜಿಪಿ ಅಲೋಕ್ ಕುಮಾರ್
ಜೈಲುಗಳೊಳಗಿನ ಅಕ್ರಮ ಚಟುವಟಿಕೆಗಳನ್ನು ತಡೆಯಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ತಿಳಿಸಿದರು.

ಕರ್ನೂಲ್ ಬಸ್ ದುರಂತ: ಎಚ್ಚೆತ್ತ ಸರ್ಕಾರ; ನಗರದಲ್ಲಿ ದಿಢೀರ್ ಕಾರ್ಯಾಚರಣೆ, 25ಕ್ಕೂ ಹೆಚ್ಚು ಖಾಸಗಿ ಬಸ್'ಗಳು ವಶಕ್ಕೆ
ಸಾರಿಗೆ ಇಲಾಖೆ ಅಧಿಕಾರಿಗಳು ವಿವಿಧ ಪ್ರದೇಶಗಳಿಂದ ನಗರದಕ್ಕೆ ಬಂದ ಖಾಸಗಿ ಬಸ್'ಗಳನ್ನು ಪರಿಶೀಲನೆ ನಡೆಸಿದೆ. ಈ ವೇಳೆ ನಿಯಮಗಳನ್ನು ಪಾಲಿಸದ 25ಕ್ಕೂ ಹೆಚ್ಚು ಖಾಸಗಿ ಬಸ್'ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ: ಕುಖ್ಯಾತ ಜಾನುವಾರು ಕಳ್ಳನ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ ಮಾಡಿದ ಪೊಲೀಸರು
ಗೋಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ, 2020 ರ ಅಡಿ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಅಥವಾ ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಂಡ ಮೊದಲ ಪ್ರಕರಣ ಇದಾಗಿದೆ ಎಂದು ವರದಿಯಾಗಿದೆ.

ಅಕ್ರಮ ಸಾಗಾಟ ಮಾಡುತ್ತಿದ್ದ 1 ಕೋಟಿ ರೂ ಮೌಲ್ಯದ ತಂಬಾಕು ವಶಕ್ಕೆ
ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ದಾಳಿ ನಡೆಸಿ ಸೂಕ್ತ ದಾಖಲೆಗಳಿಲ್ಲದ ವಿವಿಧ ಬ್ರ್ಯಾಂಡ್‌ಗಳ 850ಕ್ಕೂ ಹೆಚ್ಚು ಚೀಲಗಳ ಪಾನ್ ಮಸಾಲಾ ಹಾಗೂ ತಂಬಾಕು ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ.

ನಗರದಲ್ಲಿ 9,567 ಕೆಜಿ ಏಕ-ಬಳಕೆಯ ಪ್ಲಾಸ್ಟಿಕ್ ವಶಕ್ಕೆ: 7,38,700 ರೂ ದಂಡ ವಸೂಲಿ
ಕೆ.ಆರ್. ಮಾರುಕಟ್ಟೆ ವ್ಯಾಪ್ತಿಯಲ್ಲಿ ಮೂರು ಪ್ರಕರಣದಿಂದ 29 ಕೆಜೆ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದ್ದು, 30 ಸಾವಿರ ರೂ. ದಂಡ ಸ್ವೀಕರಿಸಲಾಗಿದೆ. ಕೆ.ಆರ್. ಮಾರುಕಟ್ಟೆ ಒಂದು ಗೋದಾಮನ್ನು ಸೀಜ್ ಮಾಡಲಾಗಿದೆ.

ಕಾಂಗ್ರೆಸ್ ಶಾಸಕನ ಮನೆಯಿಂದ 1.41 ಕೋಟಿ ರೂ, ಕುಟುಂಬದ ಲಾಕರ್‌ಗಳಿಂದ 6.7 ಕೆಜಿ ಚಿನ್ನ ಜಪ್ತಿ ಮಾಡಿದ ಇ.ಡಿ!
ಬೆಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಗಸ್ಟ್ 13-14 ರಂದು ಕಾರವಾರ, ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ತನಿಖಾ ಸಂಸ್ಥೆ ಶೋಧ ನಡೆಸಿತ್ತು.

