Seize

ಭೋಪಾಲ್‌: ಸೈಫ್ ಅಲಿ ಖಾನ್ ಕುಟುಂಬದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು?
ದೇಶ

ಭೋಪಾಲ್‌: ಸೈಫ್ ಅಲಿ ಖಾನ್ ಕುಟುಂಬದ 15,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು?

ಕೊಹೆಫಿಜಾ ಪ್ರದೇಶದಿಂದ ಭೋಪಾಲ್‌ನ ಚಿಕ್ಲೋಡ್‌ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ಇದೆ. ಇದನ್ನು ಶತ್ರು ಆಸ್ತಿ ಎಂದು 2014ರಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು.

ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ: ಒಂದೇ ದಿನ 133 ಬೈಕ್ ಟ್ಯಾಕ್ಸಿ ವಶಕ್ಕೆ!
ರಾಜ್ಯ

ಅನಧಿಕೃತ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಸಮರ: ಒಂದೇ ದಿನ 133 ಬೈಕ್ ಟ್ಯಾಕ್ಸಿ ವಶಕ್ಕೆ!

ಎಲೆಕ್ಟ್ರಿಕ್ ಹಾಗೂ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳ ಮೇಲೆ ಕಡಿವಾಣ ಹಾಕುವಂತೆ ನೂರಾರು ಚಾಲಕರು ಗುರುವಾರ ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.

ಚುನಾವಣಾ ಅಕ್ರಮ: ಕೇವಲ 24 ಗಂಟೆಗಳಲ್ಲಿ ರಾಜ್ಯದಲ್ಲಿ 87 ಕೆಜಿ ಚಿನ್ನ ವಶ!
ರಾಜ್ಯ

ಚುನಾವಣಾ ಅಕ್ರಮ: ಕೇವಲ 24 ಗಂಟೆಗಳಲ್ಲಿ ರಾಜ್ಯದಲ್ಲಿ 87 ಕೆಜಿ ಚಿನ್ನ ವಶ!

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮಗಳ ವಿರುದ್ಧ ಸಮರ ಸಾರಿರುವ ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯದಲ್ಲಿ ಕಳೆದ 2 ಗಂಟೆಗಳಲ್ಲಿ ಬರೋಬ್ಬರಿ 87.78 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣವಾಗಿದೆ; ಅಗತ್ಯವಿಲ್ಲದ ನೈಸ್ ರಸ್ತೆ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಬಿ ಜಯಚಂದ್ರ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣವಾಗಿದೆ; ಅಗತ್ಯವಿಲ್ಲದ ನೈಸ್ ರಸ್ತೆ ಮುಟ್ಟುಗೋಲು ಹಾಕಿಕೊಳ್ಳಿ: ಟಿ.ಬಿ ಜಯಚಂದ್ರ

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆಯ ಅಗತ್ಯವಿಲ್ಲ. ಹೀಗಾಗಿ ನೈಸ್ ಯೋಜನೆಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆಜಿ ರಕ್ತ ಚಂದನ ವಶ, ಇಬ್ಬರ ಬಂಧನ
ರಾಜ್ಯ

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆಜಿ ರಕ್ತ ಚಂದನ ವಶ, ಇಬ್ಬರ ಬಂಧನ

ಬೆಂಗಳೂರು ಸಿಐಡಿ ಪೊಲೀಸರ (ಅರಣ್ಯ ಘಟಕ) ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 125 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ: ಬಂಡೆಗಳ ಕೆಳಗೆ ಅವಿತಿಟ್ಟಿದ್ದ ತುಕ್ಕು ಹಿಡಿದ ಸ್ಫೋಟಕ ವಸ್ತುಗಳ ವಶ
ದೇಶ

ಜಮ್ಮು ಮತ್ತು ಕಾಶ್ಮೀರ: ಬಂಡೆಗಳ ಕೆಳಗೆ ಅವಿತಿಟ್ಟಿದ್ದ ತುಕ್ಕು ಹಿಡಿದ ಸ್ಫೋಟಕ ವಸ್ತುಗಳ ವಶ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಂಡೆಗಳ ಕೆಳಗೆ ಭದ್ರತಾ ಪಡೆಗಳು 11 ಆರ್‌ಪಿಜಿ ರೌಂಡ್‌ಗಳು ಮತ್ತು ಗ್ರೆನೇಡ್‌ಗಳು ಸೇರಿದಂತೆ ದೊಡ್ಡ ಪ್ರಮಾಣದ ತುಕ್ಕು ಹಿಡಿದ ಸ್ಫೋಟಕ ವಸ್ತುಗಳನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಚೀನಾದ ಪಿಜೆನ್ ಎಜುಕೇಶನ್ ಟೆಕ್ನಾಲಜಿಯ 8 ಕೋಟಿ ರೂ. ಜಪ್ತಿ ಮಾಡಿದ ಇ.ಡಿ ಅಧಿಕಾರಿಗಳು!
ರಾಜ್ಯ

ಬೆಂಗಳೂರು: ಚೀನಾದ ಪಿಜೆನ್ ಎಜುಕೇಶನ್ ಟೆಕ್ನಾಲಜಿಯ 8 ಕೋಟಿ ರೂ. ಜಪ್ತಿ ಮಾಡಿದ ಇ.ಡಿ ಅಧಿಕಾರಿಗಳು!

ಪಿಜನ್ ಎಜುಕೇಶನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್‌ನ ಹಣವನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ಸೆಕ್ಷನ್ 37 ಎ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ.

ಶಿವಮೊಗ್ಗ: ರೂ.4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿ ವಶಕ್ಕೆ
ರಾಜ್ಯ

ಶಿವಮೊಗ್ಗ: ರೂ.4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿ ವಶಕ್ಕೆ

ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ  ನಡುವಲ್ಲೇ ಹಣದ ಹೊಳೆ ಹರಿಯುತ್ತಿದ್ದು, ಜಿಲ್ಲೆಯ ಮೂಲೆ ೂಲೆಯಲ್ಲಿ ಅಕ್ರಮ ಹಣ ಹಾಗೂ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9.60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ
ರಾಜ್ಯ

ಬೆಳಗಾವಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9.60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

ಪಟ್ಟಣದ ಕಾಗವಾಡ-ಗಣೇಶವಾಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ .60 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ.