seized

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಾಲ್ವರ ಬಂಧನ: 25.5 ಕೋಟಿ ರೂ ಮೌಲ್ಯದ ಹೈಡ್ರೋಪೊನಿಕ್ ಗಾಂಜಾ ವಶ!
ಪ್ರಯಾಣಿಕರನ್ನು ತಪಾಸಣೆಗೆ ನಡೆಸಿದ ಅಧಿಕಾರಿಗಳು ಅವರ ಬ್ಯಾಗೇಜ್ ನಲ್ಲಿದ್ದ 18.43 ಕೋಟಿ ರೂ. ಮೌಲ್ಯದ 52.68 ಕೆ.ಜಿ ಹೈಡ್ರೋಪೊನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ನಗರದಲ್ಲಿ 5 ಲಕ್ಷ ಟನ್ ಏಕಬಳಕೆ ಪ್ಲಾಸ್ಟಿಕ್ ವಶಕ್ಕೆ; 10 ಲಕ್ಷ ರೂ ದಂಡ ವಸೂಲಿ
ಪ್ಲಾಸ್ಟಿಕ್ ಬಳಕೆಗೆ ವಿಧಿಸಲಾಗುತ್ತಿರುವ ದಂಡವನ್ನು ಟ್ರ್ಯಾಕ್ಟರ್‌ಗಳ ಬಾಡಿಗೆಗೆ ಉಪಯೋಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 14.27 ಕೋಟಿ ರೂ ಮೌಲ್ಯದ ಅನ್ನಭಾಗ್ಯ ಅಕ್ಕಿ ವಶ: ವಿಧಾನಸಭೆಯಲ್ಲಿ ಸಚಿವ ಮುನಿಯಪ್ಪ ಮಾಹಿತಿ
ಅನ್ನ ಭಾಗ್ಯ ಯೋಜನೆಗೆ ಉದ್ದೇಶಿಸಲಾದ ಈ ಅಕ್ಕಿಯನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ (ಪಿಡಿಎಸ್) ಬೇರೆಡೆಗೆ ತಿರುಗಿಸಲಾಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 80 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶ, ಇಬ್ಬರು ಪ್ರಯಾಣಿಕರ ವಿರುದ್ಧ ಪ್ರಕರಣ
ಇಬ್ಬರೂ ಕ್ರಮವಾಗಿ ಡಿಸೆಂಬರ್ 19 ಮತ್ತು ಡಿಸೆಂಬರ್ 20 ರಂದು ಥೈಲ್ಯಾಂಡ್‌ನಿಂದ KIA ಯ ಟರ್ಮಿನಲ್ 2 ತಲುಪಿದರು. ಪ್ರಯಾಣಿಕರ ಪ್ರೊಫೈಲಿಂಗ್ ಆಧರಿಸಿ, ನಾವು ಅವರನ್ನು ನಿಲ್ಲಿಸಿದ್ದೇವೆ.

ತುಮಕೂರು: ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ಆರು ಮಂದಿ ಬಂಧನ
ಆಗಸ್ಟ್ 12ರಂದು ಗುಬ್ಬಿ ತಾಲೂಕಿನ ತಿಪೂರು ಗ್ರಾಮದ ಆರೋಪಿ ಮಧುಚಂದ್ರ ಎಂಬಾತ ಅಕ್ರಮವಾಗಿ ಯಾವುದೇ ಲೈಸೆನ್ಸ್ ಇಲ್ಲದೆ ನಾಡ ಬಂದೂಕಿನೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದನು.

ಮಹಾರಾಷ್ಟ್ರ ಚುನಾವಣೆ: ಸುಮಾರು 24 ಕೋಟಿ ರೂ ಮೌಲ್ಯದ ಚಿನ್ನಾಭರಣ ವಶ!
ನವೆಂಬರ್ 20 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರದಾದ್ಯಂತ ಎಸ್‌ಎಸ್‌ಟಿಗಳನ್ನು ನಿಯೋಜಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ವಾಹನದಿಂದ ವಜ್ರ, ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ರೂ. ಹಣ ವಶಕ್ಕೆ!
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹೆಸರು ಹೇಳದಿರಲು ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ ರೂ.30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ SIT!
ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು ತೀವ್ರಗೊಳಿಸಿದೆ.

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ, 27 ಕೋಟಿ ರೂ. ಮೌಲ್ಯದ ಮದ್ಯ ವಶ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

