ರಾಜ್ಯವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಜಪ್ತಿ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ, ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ.