seized

ಪಾಕ್ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂ. ಮೌಲ್ಯದ ಡ್ರಗ್ಸ್, ಶಸ್ತ್ರಾಸ್ತ್ರಗಳು ವಶ!
ದೇಶ

ಪಾಕ್ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂ. ಮೌಲ್ಯದ ಡ್ರಗ್ಸ್, ಶಸ್ತ್ರಾಸ್ತ್ರಗಳು ವಶ!

ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಸೋಮವಾರ ಭಾರತೀಯ ಜಲಪ್ರದೇಶದಲ್ಲಿ  ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು 40 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ದೋಣಿಯಲ್ಲಿದ್ದ 10 ಮಂದಿ ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. 

ಮುಂಬೈ ವಿಮಾನ ನಿಲ್ದಾಣದಲ್ಲಿ 34 ಕೋಟಿ ರೂ. ಮೌಲ್ಯದ ಹೆರಾಯಿನ್ ಜಪ್ತಿ, ಓರ್ವನ ಬಂಧನ
ದೇಶ

ಮುಂಬೈ ವಿಮಾನ ನಿಲ್ದಾಣದಲ್ಲಿ 34 ಕೋಟಿ ರೂ. ಮೌಲ್ಯದ ಹೆರಾಯಿನ್ ಜಪ್ತಿ, ಓರ್ವನ ಬಂಧನ

ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಬೈ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ 5 ಕಿಲೋಗ್ರಾಂಗಳಷ್ಟು ಹೆರಾಯಿನ್ ವಶಪಡಿಸಿಕೊಂಡಿದ್ದು, ಇದರ ಮೌಲ್ಯ ಅಂದಾಜು 34 ಕೋಟಿ ಎನ್ನಲಾಗಿದೆ.

ಮುಂಬೈ ಬಳಿ 1,400 ಕೋಟಿ ರೂ. ಮೊತ್ತದ ಮಾದಕ ವಸ್ತು ಜಪ್ತಿ: ಸ್ನಾತಕೋತ್ತರ ಪದವೀಧರ ಸೇರಿ ಐವರ ಬಂಧನ
ದೇಶ

ಮುಂಬೈ ಬಳಿ 1,400 ಕೋಟಿ ರೂ. ಮೊತ್ತದ ಮಾದಕ ವಸ್ತು ಜಪ್ತಿ: ಸ್ನಾತಕೋತ್ತರ ಪದವೀಧರ ಸೇರಿ ಐವರ ಬಂಧನ

ಮಹಾರಾಷ್ಟ್ರದ ಪಲ್ಗಾರ್ ಜಿಲ್ಲೆಯ ನಾಲಸೊಪಾರಾದ ಮಾದಕ ವಸ್ತು ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು, ಐವರನ್ನು ಬಂಧಿಸಿ ಸುಮಾರು 1,400 ಕೋಟಿ ಮೊತ್ತದ 700 ಕಿಲೋಗ್ರಾಮ್ ಗೂ ಹೆಚ್ಚಿನ ಪ್ರಮಾಣದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ಸಿಸಿಬಿ ಪೊಲೀಸರಿಂದ ಭಾರಿ ಪ್ರಮಾಣದ ಗಾಂಜಾ ವಶ
ರಾಜ್ಯ

ಬೆಂಗಳೂರು: ಸಿಸಿಬಿ ಪೊಲೀಸರಿಂದ ಭಾರಿ ಪ್ರಮಾಣದ ಗಾಂಜಾ ವಶ

ಬೆಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ವಾಸದ ಮನೆಯಲ್ಲಿ ಬೆಳೆಯುತ್ತಿದ್ದ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳುವುದರೊಂದಿಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಇರಾನ್ ಮೂಲದ ಜಾವಿದ್ ರುಸ್ತಂ ಪುರಿ (36) ಮತ್ತು ಈತನ ಮೂವರು ಸಹಚರರು ಬಂಧಿತರಾಗಿದ್ದಾರೆ. 

ಮಹಾರಾಷ್ಟ್ರ: ಥಾಣೆಯಲ್ಲಿ 8,000 ಕೆಜಿ ಗೋ ಮಾಂಸ ವಶ, ಇಬ್ಬರ ಬಂಧನ
ದೇಶ

ಮಹಾರಾಷ್ಟ್ರ: ಥಾಣೆಯಲ್ಲಿ 8,000 ಕೆಜಿ ಗೋ ಮಾಂಸ ವಶ, ಇಬ್ಬರ ಬಂಧನ

ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ ಗೋ ಮಾಂಸವನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ 8,000 ಕೆಜಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.

300 ಪ್ಯಾಕೆಟ್‌ ನಿಷೇಧಿತ ಜಗಿಯುವ ತಂಬಾಕು ವಶಕ್ಕೆ ಪಡೆದ ಪೊಲೀಸರು
ದೇಶ

300 ಪ್ಯಾಕೆಟ್‌ ನಿಷೇಧಿತ ಜಗಿಯುವ ತಂಬಾಕು ವಶಕ್ಕೆ ಪಡೆದ ಪೊಲೀಸರು

300 ಪ್ಯಾಕೆಟ್ ಗಳಷ್ಟು ನಿಷೇಧಿತ ಜಗಿಯುವ ತಂಬಾಕನ್ನು ಕೊಚ್ಚಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫ್ರಾನ್ಸ್ ನಲ್ಲಿ ಮಲ್ಯಗೆ ಸೇರಿದ 14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ದೇಶ

ಫ್ರಾನ್ಸ್ ನಲ್ಲಿ ಮಲ್ಯಗೆ ಸೇರಿದ 14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

 ಅಕ್ರಮ ಹಣ ವರ್ಗಾವಣೆ ಕಾನೂನಿನಡಿಯಲ್ಲಿ ಫ್ರಾನ್ಸ್ ನಲ್ಲಿ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ.

ಕುಖ್ಯಾತ ಕಳ್ಳನ ಬಂಧನ; 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ರಾಜ್ಯ

ಕುಖ್ಯಾತ ಕಳ್ಳನ ಬಂಧನ; 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಕುಖ್ಯಾತ ಮನೆಗಳ್ಳನೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 30 ಲಕ್ಷ ರೂ.ಬೆಲೆಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಆನೆ ದಂತ ಮಾರಾಟ ಮಾಡಲು ಯತ್ನ: ನಾಲ್ವರು ಆರೋಪಿಗಳ ಬಂಧನ
ರಾಜ್ಯ

ಆನೆ ದಂತ ಮಾರಾಟ ಮಾಡಲು ಯತ್ನ: ನಾಲ್ವರು ಆರೋಪಿಗಳ ಬಂಧನ

ಮೈಸೂರಿನಲ್ಲಿ ಆನೆ ದಂತ ಮಾರಾಟ ಮಾಡಲು ಯತ್ನ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ.