Seizes

ಅಟ್ಟಿಕಾ ಗೋಲ್ಡ್‌ ಕಂಪನಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ಇಡಿ ಶೋಧ: 7.52 ಲಕ್ಷ ರೂ ಜಪ್ತಿ!
ರಾಜ್ಯ

ಅಟ್ಟಿಕಾ ಗೋಲ್ಡ್‌ ಕಂಪನಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ಇಡಿ ಶೋಧ: 7.52 ಲಕ್ಷ ರೂ ಜಪ್ತಿ!

ಜಾರಿ ನಿರ್ದೇಶನಾಲಯ (ED) ಸೆಪ್ಟೆಂಬರ್ 23 ಮತ್ತು 24 ರಂದು ಬೆಂಗಳೂರು, ಚೆನ್ನೈ, ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿ 'ಅಟ್ಟಿಕಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್' ಮತ್ತಿತರಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ಶೋಧ ನಡೆಸಿದೆ.

ತಮಿಳುನಾಡು: ಶ್ರೀಲಂಕಾ ನೌಕಪಡೆಯಿಂದ ಮೂರು ಭಾರತೀಯ ಮೀನುಗಾರಿಕೆ ದೋಣಿ ವಶಕ್ಕೆ, 34 ಮಂದಿ ಬಂಧನ!
ದೇಶ

ತಮಿಳುನಾಡು: ಶ್ರೀಲಂಕಾ ನೌಕಪಡೆಯಿಂದ ಮೂರು ಭಾರತೀಯ ಮೀನುಗಾರಿಕೆ ದೋಣಿ ವಶಕ್ಕೆ, 34 ಮಂದಿ ಬಂಧನ!

ದೋಣಿಗಳು ಮತ್ತು ಬಂಧಿತ ಮೀನುಗಾರರನ್ನು ಶ್ರೀಲಂಕಾದ ದ್ವೀಪ ಪ್ರದೇಶ ಇರನತೀವುಗೆ ಕರೆದೊಯ್ಯಲಾಯಿತು.

ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್ ಸಹಚರರಿಂದ ಹಣ, ಆಸ್ತಿ ದಾಖಲೆ ಪತ್ರಗಳು ಇಡಿ ಜಪ್ತಿ
ದೇಶ

ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್ ಸಹಚರರಿಂದ ಹಣ, ಆಸ್ತಿ ದಾಖಲೆ ಪತ್ರಗಳು ಇಡಿ ಜಪ್ತಿ

ಹತ್ಯೆಗೀಡಾದ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್‌ ಅವರೊಂದಿಗೆ ನಂಟು ಹೊಂದಿದ್ದ ಕೆಲವು  ಪ್ರಸಿದ್ಧ ಬಿಲ್ಡರ್‌ಗಳು, ಸಿಎಗಳು ಮತ್ತು ಇತರರ ವಿರುದ್ಧ ಇದೇ ವಾರ ದಾಳಿ ನಡೆಸಿದ ನಂತರ  ಆಸ್ತಿಗಳ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದ ದಾಖಲೆಗಳು, 17.80 ಲಕ್ಷ ರೂಪಾಯಿ ಮೌಲ್ಯದ ನಗದು ಮತ್ತು ಇತರ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.3 ಕೋಟಿಗೂ ಅಧಿಕ ನಗದು ವಶ
ದೇಶ

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.3 ಕೋಟಿಗೂ ಅಧಿಕ ನಗದು ವಶ

ರಾಷ್ಟ್ರ ರಾಜಧಾನಿಯ ಜನದಟ್ಟಣೆಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರೂ. 3 ಕೋಟಿಗೂ ಅಧಿಕ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ: ಇಡಿ ದಾಳಿ ನಂತರ ರೂ.1 ಕೋಟಿ ನಗದು ವಶಕ್ಕೆ 
ದೇಶ

ದೆಹಲಿ ಅಬಕಾರಿ ನೀತಿ: ಇಡಿ ದಾಳಿ ನಂತರ ರೂ.1 ಕೋಟಿ ನಗದು ವಶಕ್ಕೆ 

ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತ ಅಕ್ರಮ ಹಣ ವರ್ಗಾವಣೆ ತನಿಖೆ ಸಂಬಂಧ ನಡೆದ ದಾಳಿಯ ನಂತರ ಇಡಿ  ಸುಮಾರು 1 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. 

ಗುಜರಾತ್: 250 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಇರಾನಿಯನ್ ಬೋಟ್ ಎಟಿಎಸ್ ವಶಕ್ಕೆ
ದೇಶ

ಗುಜರಾತ್: 250 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಇರಾನಿಯನ್ ಬೋಟ್ ಎಟಿಎಸ್ ವಶಕ್ಕೆ

ಗುಜರಾತ್ ಕರಾವಳಿ ಗಾರ್ಡ್ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಗುಜರಾತ್ ಕರಾವಳಿಯ ಭಾರತೀಯ ಸಮುದ್ರದಲ್ಲಿ ಏಳು ಸಿಬ್ಬಂದಿ ಮತ್ತು ಭಾರೀ ಪ್ರಮಾಣದ ಹೆರಾಯಿನ್ ಹೊಂದಿದ್ದ ಇರಾನಿಯನ್  ದೋಣಿಯೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.