ದೇಶಚೆನ್ನೈ: ಪೊಲೀಸ್ ಎನ್ಕೌಂಟರ್ನಲ್ಲಿ ರೌಡಿ ಶೀಟರ್ 'ಸೀಜಿಂಗ್' ರಾಜಾ ಹತ್ಯೆ!
ತಮಿಳುನಾಡಿನ ಮಾಜಿ ಬಿಎಸ್ ಪಿ ಅಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ವಿಶೇಷ ಪೊಲೀಸ್ ತಂಡದಿಂದ ನಿನ್ನೆ ಆಂಧ್ರಪ್ರದೇಶದಲ್ಲಿ ಬಂಧಿಸಲ್ಪಟ್ಟ ರಾಜಾ, ಪೊಲೀಸರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ.