Sekhar Kammula

ಶೇಖರ್ ಕಮ್ಮುಲ ನಿರ್ದೇಶನದ, ರಶ್ಮಿಕಾ ಅಭಿನಯದ ''ಕುಬೇರ'' ಚಿತ್ರದ ಟೀಸರ್

D51: ಧನುಷ್ ನಟನೆಯ ಹೊಸ ತಮಿಳು ಸಿನಿಮಾಗೆ ಕಿರಿಕ್ ಪಾರ್ಟಿ ಬ್ಯೂಟಿ ರಶ್ಮಿಕಾ ಮಂದಣ್ಣ ನಾಯಕಿ!
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂದಿನ ಸಿನಿಮಾದಲ್ಲಿ ನಟ ಧನುಷ್ ಜೊತೆಗೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ಧನುಷ್ ಅವರೊಂದಿಗೆ ಇದೇ ಮೊದಲ ಬಾರಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ.

