ವಿದೇಶವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಆಯ್ಕೆ
ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಆಯ್ಕೆಯಾಗಿದೆ. ಕಣದಲ್ಲಿದ್ದ 18 ರಾಷ್ಟ್ರಗಳ ಪೈಕಿ ಅತ್ಯಧಿಕ ಮತಗಳನ್ನು ಪಡೆದ ಭಾರತವು, ಮಾನವ ಹಕ್ಕುಗಳ ಪ್ರಚಾರ ಮತ್ತು ಮೇಲ್ವಿಚಾರಣೆ ನಡೆಸುವ ಮಂಡಳಿಗೆ ಐದನೇ ಬಾರಿಗೆ ಆಯ್ಕೆಯಾದ ಶ್ರೇಯಕ್ಕೆ ಪಾತ್ರವಾಗಿದೆ.