Selection Committee

ರಾಜ್ಯೋತ್ಸವ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಹೆಚ್ಚಿನ ಅರ್ಹತೆ ಹೊಂದಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಮತ್ತು ಪ್ರಶಸ್ತಿ ಪುರಸ್ಕೃತರ ಆಯ್ಕೆಯಲ್ಲಿ ಪ್ರಾದೇಶಿಕ ನ್ಯಾಯವನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

ಕ್ರಿಕೆಟ್ ಆಟಗಾರರ ಮರ್ಯಾದೆ ಹರಾಜು: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ
ನ್ಯೂಸ್ ಚಾನೆಲ್‌ನ ಕುಟುಕು ಕಾರ್ಯಾಚರಣೆಯ ನಂತರ ಭಾರತದ ವೇಗದ ಬೌಲರ್ ಚೇತನ್ ಶರ್ಮಾ ಅವರು ಹಿರಿಯ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರು ನೇಮಕ
ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ತೋರಿದ ನಂತರ ಇಡೀ ಆಯ್ಕೆ ಮಂಡಳಿಯನ್ನೇ ವಿಸರ್ಜನೆ ಮಾಡಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ), ಎರಡು ತಿಂಗಳ ನಂತರ ನೂತನ ಆಯ್ಕೆ ಸಮಿತಿಯನ್ನು...

ಚೇತನ್ ಶರ್ಮಾ ಬಿಸಿಸಿಐ ನೂತನ ಆಯ್ಕೆ ಸಮಿತಿ ಅಧ್ಯಕ್ಷ
ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥರಾಗಿ ಗುರುವಾರ ನೇಮಕಗೊಂಡಿದ್ದಾರೆ.

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಿತಿಗೆ ಸೆಹ್ವಾಗ್, ಸರ್ದಾರ್
ಪ್ರಸಕ್ತ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಆಯ್ಕೆ ಮಾಡಲು ಕ್ರೀಡಾ ಸಚಿವಾಲಯ ರಚಿಸಿರುವ 12 ಸದಸ್ಯರ ಸಮಿತಿಗೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮತ್ತು ಹಾಕಿ ಆಟಗಾರ ಸರ್ದಾರ್ ಸಿಂಗ್ ಅವರನ್ನು ಶುಕ್ರವಾರ ಸೇರ್ಪಡೆಗೊಳಿಸಲಾಗಿದೆ.
ಅಂಬಾಟಿ ರಾಯುಡು ವಿಚಾರದಲ್ಲಿ ತಾರತಮ್ಯವಾಗಿಲ್ಲ: ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್
ಇತ್ತೀಚಿಗೆ ನಿವೃತ್ತಿ ಘೋಷಿಸಿದ ಕ್ರಿಕೆಟಿಗ ಅಂಬಾಟಿ ರಾಯುಡು ವಿಚಾರದಲ್ಲಿ ಆಯ್ಕೆ ಸಮಿತಿ ಯಾವುದೇ ರೀತಿಯ ತಾರತಮ್ಯ ಮಾಡಿಲ್ಲ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.

ವಿಂಡೀಸ್ ಪ್ರವಾಸಕ್ಕೆ ಇಂದು ಟೀಂ ಇಂಡಿಯಾ ಆಯ್ಕೆ ಇಲ್ಲ: ಬಿಸಿಸಿಐ
ವಿಶ್ವಕಪ್ ಮುಕ್ತಾಯಜದ ಬೆನ್ನಲ್ಲೇ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಸಜ್ಜಾಗಿದೆಯಾದರೂ, ಪ್ರವಾಸಕ್ಕಾಗಿ ಇಂದು ನಡೆಯ ಬೇಕಿದ್ದ ತಂಡದ ಆಟಗಾರರ ಆಯ್ಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಲೋಕ್ ಪಾಲ್: 10 ದಿನದೊಳಗೆ ಆಯ್ಕೆ ಸಮಿತಿ ಸಭೆ ದಿನಾಂಕ ನಿಗದಿಪಡಿಸಿ, ಕೇಂದ್ರಕ್ಕೆ 'ಸುಪ್ರೀಂ' ತಾಕೀತು
ಲೋಕ್ ಪಾಲ್ ನೇಮಕಾತಿಗೆ ಆಯ್ಕೆ ಸಮಿತಿ ಸಭೆ ಸೇರುವುದಕ್ಕೆ ದಿನಾಂಕವನ್ನು 10 ದಿನಗಳೊಳಗೆ...

ಮಾಜಿ ಕ್ರಿಕೆಟಿಗ ಎಂಎಸ್‌ಕೆ ಪ್ರಸಾದ್ ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ
ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ನ್ಯಾಯಾಧೀಶ ಲೋಧ ನೇತೃತ್ವದ ಲೋಧ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಉಲ್ಲಂಘಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ...

