selection trials

ವಿನೇಶ್ ಫೋಗಟ್ ಕನಸು ಭಗ್ನ: ಏಷ್ಯನ್ ಗೇಮ್ಸ್ ಆರ್ಹತಾ ಸುತ್ತಿನಲ್ಲಿ ಸೋಲು! Video
ಇದರೊಂದಿಗೆ ಈ ವರ್ಷದ ಅಂತ್ಯದಲ್ಲಿ ಜಪಾನ್ ನಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ಸ್ಥಾನ ಭದ್ರ ಪಡಿಸಿಕೊಳ್ಳುವ ಅವಕಾಶ ಕೈ ತಪ್ಪಿತು.

Asian Games 2026: ಆಯ್ಕೆ ಟ್ರಯಲ್ಸ್ ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಕೋರ್ಟ್ ಅನುಮತಿ!
ಇದೇ ವೇಳೆ ದೆಹಲಿ ಹೈಕೋರ್ಟ್ ಈ ವಿಷಯವನ್ನು ನಿಭಾಯಿಸಿದ ವಿಧಾನದ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತು.

ವಿಶ್ವ ಕುಸ್ತಿ: ಹಿಮ್ಮೆಟ್ಟಿದ ಸುಶೀಲ್
ಅಮೆರಿಕಾದ ಲಾಸ್ ವೇಗಾಸ್ ನಲ್ಲಿ ಸೆಪ್ಟೆಂಬರ್ 7 ರಿಂದ 12 ರವರೆಗೆ ನಡೆಯಲಿರುವ ಪ್ರತಿಷ್ಠಿತ ವಿಶ್ವ ಚಾಂಪಿಯನ್ ಶಿಪ್ ನಿಂದ ಕುಸ್ತಿಪಟು ಸುಶೀಲ್ ಕುಮಾರ್ ಹಿಂದೆ ಸರಿದಿದ್ದಾರೆ.

