Selectors

ಕರ್ನಾಟಕ ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಫಜಲ್ ಆರ್ ಖಲೀಲ್ ನೇಮಕ
ರಾಜ್ಯಮಟ್ಟದ ಪುರುಷರ ಕ್ರಿಕೆಟ್ ತಂಡಕ್ಕೆ ಆಟಗಾರರ ಆಯ್ಕೆಗಾಗಿ ರಚಿಸಲಾಗುವ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಕರ್ನಾಟಕದ ಮಾಜಿ ಬ್ಯಾಟ್ಸ್‌ಮನ್ ಫಜಲ್ ಆರ್ ಖಲೀಲ್ ಅವರನ್ನು ನೇಮಕ ಮಾಡಲಾಗಿದೆ.

ಆಯ್ಕೆದಾರರು ಅನುಷ್ಕಾಗೆ ಟೀ ಸರ್ವ್ ಮಾಡ್ತಾರಾ? ಮಾಜಿ ಕ್ರಿಕೆಟಿಗ ಅಸಮಾಧಾನ, ಮೌನ ಮುರಿದ ಬಾಲಿವುಡ್ ಬೆಡಗಿ
ಇಂಗ್ಲೆಂಡ್ ನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ವೇಳೆಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಗೆ ಆಯ್ಕೆದಾರರು ಟೀ ಸರ್ವ್ ಮಾಡುವುದನ್ನು ನೋಡಿದ್ದಾಗಿ ಮಾಜಿ ವಿಕೆಟ್ ಕೀಪರ್ ಫಾರೂಖ್ ಎಂಜಿನಿಯರ್ ಹೇಳಿದ್ದಾರೆ.

ಏಷ್ಯಾ ಕಪ್: ಒಬ್ಬೊಬ್ಬರಿಗೆ ಒಂದೊಂದು ಕಾನೂನು; ಆಯ್ಕೆಗಾರರ ವಿರುದ್ಧ ಹರ್ಭಜನ್ ಸಿಂಗ್ ವಾಗ್ದಾಳಿ
ಮುಂಬರುವ ಏಷ್ಯಾ ಕಪ್ ಟೂರ್ನಿಗೆ ಮಾಯಾಂಕ್ ಅಗರ್ ವಾಲ್ ಅವರನ್ನು ಆಯ್ಕೆ ಮಾಡದಿರುವ ಆಯ್ಕೆದಾರರ ವಿರುದ್ಧ ಟೀಂ ಇಂಡಿಯಾ ಅಪ್ ಸ್ಪಿನ್ನರ್ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ

ಧೋನಿಯನ್ನೂ ಒಬ್ಬ ಆಟಗಾರನನ್ನಾಗಿ ಪರಿಶೀಲಿಸಬೇಕು: ಅಜಿತ್ ಅಗರ್ಕರ್
ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ಆಟಗಾರನಾಗಿಯೂ ಪರಿಶೀಲಿಸಬೇಕೆಂದು ಭಾರತದ ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ಆಯ್ಕೆದಾರರಿಗೆ ಕರೆ ನೀಡಿದ್ದಾರೆ.....

