ಜೀವನಶೈಲಿಫಸ್ಟ್ ಪೀರಿಯೆಡ್: ಹೆಣ್ಣುಮಕ್ಕಳಲ್ಲಾಗುವ ದೈಹಿಕ ಬದಲಾವಣೆಗಳೇನು? ಸ್ವಯಂ ಆರೈಕೆ ಹೇಗೆ?
ಋತುಮತಿಯಾಗುವುದು ಹೆಣ್ಣುಮಕ್ಕಳಿಗೆ ದೇವರು ಕೊಟ್ಟಿರುವ ವರ. ಹೆಣ್ಣುಮಕ್ಕಳು ಯಾವಾಗ ಋತುಮತಿಯಾಗುತ್ತಾರೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಈ ಹಿಂದೆ 14-16 ವರ್ಷಕ್ಕೆ ಹೆಣ್ಣುಮಕ್ಕಳು ಋತುಮತಿಯಾಗುತ್ತಿದ್ದರು. ಆದರೀಗ 12-13 ವರ್ಷಕ್ಕೆ ಪೀರಿಯೆಡ್ಸ್ ಆರಂಭವಾಗುತ್ತಿದೆ.