ವಿದೇಶಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ‘ಸ್ವಯಂ ರಕ್ಷಣೆ’ ಹೆಸರಲ್ಲಿ ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ; ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ!
ಇರಾನ್ ಪಡೆಗಳಿಂದ ಅಮೆರಿಕ ಸೈನಿಕರಿಗೆ ಎದುರಾಗಬಹುದಾದ ಅಪಾಯಗಳನ್ನು ತಡೆಯುವ ಸಲುವಾಗಿ ಕ್ಷಿಪಣಿ ಉಡಾವಣೆ ತಾಣಗಳು ಹಾಗೂ ಸಮುದ್ರದಲ್ಲಿ ಮೈನ್ಗಳನ್ನು ಅಳವಡಿಸುತ್ತಿದ್ದ ದೋಣಿಗಳ ಮೇಲೆ ದಾಳಿ ನಡೆಸಲಾಗಿದೆ.