ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.