ದೇಶಬಂಗಾಳದ ಮಹಿಳೆಯರ ಸ್ವಾಭಿಮಾನ-ಘನತೆಯೊಂದಿಗೆ ಆಟವಾಡಬೇಡಿ: PM ಮೋದಿಗೆ ಮಮತಾ ಎಚ್ಚರಿಕೆ
ದೌರ್ಜನ್ಯಗಳ ಬಗ್ಗೆ ಸುಳ್ಳು ಹೇಳಿಕೆ ನೀಡುವ ಮೂಲಕ ರಾಜ್ಯದ ಮಹಿಳೆಯರ ಸ್ವಾಭಿಮಾನ ಮತ್ತು ಘನತೆಯೊಂದಿಗೆ ಆಟವಾಡಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿದ್ದಾರೆ.