ರಾಜ್ಯಸರ್ಕಾರಿ ನೌಕರರ ಕಳ್ಳಾಟಕ್ಕೆ ಬ್ರೇಕ್: AI ಸೆಲ್ಫಿ ಆಧಾರಿತ ಹಾಜರಾತಿ ವ್ಯವಸ್ಥೆ ಪರಿಚಯಿಸಲು ರಾಜ್ಯ ಸರ್ಕಾರ ಸಿದ್ಧತೆ!
ನೌಕರರು ತಮ್ಮ ಕಚೇರಿ ಆವರಣದಲ್ಲಿ ತಮ್ಮ ಮೊಬೈಲ್ ಫೋನ್ನಿಂದ ಸೆಲ್ಫಿ ಕ್ಲಿಕ್ ಮಾಡುವ ಮೂಲಕ ತಮ್ಮ ಹಾಜರಾತಿಯನ್ನು ಖಚಿತಪಡಿಸಬೇಕು, ಈ ವೇಳೆ ಹಾಜರಾತಿಯನ್ನು ನೈಜ ಸಮಯದಲ್ಲಿ ಸೆರೆಹಿಡಿಯಲಾಗುತ್ತದೆ.