selfie Craze

Mallalli Falls: ಜಲಪಾತದಲ್ಲಿ ಮೈಮರೆತು ವಿದ್ಯಾರ್ಥಿಗಳ ಆಟ; ಸ್ವಲ್ಪದರಲ್ಲೆ ಸಾವಿನ ದವಡೆಯಿಂದ ಪಾರು; Video
ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳನ್ನು ಗಣೇಶ್ ನಾಯಕ್ (21ವ) ಮತ್ತು ಸಂತೋಷ್ ಕುಮಾರ್ (23ವ) ಎಂದು ಗುರುತಿಸಲಾಗಿದ್ದು, ಇಬ್ಬರೂ ಆಂಧ್ರಪ್ರದೇಶ ನಿವಾಸಿಗಳಾಗಿದ್ದಾರೆ. ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸದ ಅಂಗವಾಗಿ ಮಲ್ಲಳ್ಳಿ ಜಲಪಾತಕ್ಕೆ ಭೇಟಿ ನೀಡಿದ್ದರು.

'ಸೆಲ್ಫಿ ಗೀಳಿಗೆ ಮತ್ತೆರಡು ಬಲಿ': ಹೊಸ್ಕೆರೆ ಕೆರೆಯಲ್ಲಿ ಕಾಲುಜಾರಿ ಇಬ್ಬರು ಸಾವು!
ರಾಮನಗರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಅವೆರಹಳ್ಳಿಯ ಹೊಸ್ಕೆರೆ ಕೆರೆಯಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಸೆಲ್ಫಿ ಹುಚ್ಚುತನದಿಂದ ಇಬ್ಬರು ಬಿಬಿಎ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ.

ಸೆಲ್ಫೀ ಕ್ರೇಜ್: ಟ್ರ್ಯಾಕ್ಟರ್ ಜೊತೆಗೇ ಬಾವಿಗೆ ಬಿದ್ದು 20 ವರ್ಷದ ಯುವಕ ಸಾವು!
ಟ್ರ್ಯಾಕ್ಟರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಾವಿಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಿರುಪಥೂರ್ ಜಿಲ್ಲೆಯ ವನಿಯಂಬಾಡಿ ಎಂಬ ಗ್ರಾಮದಲ್ಲಿ ನಡೆದಿದೆ.

ಸೆಲ್ಫಿ ತೆಗೆಯಲು ಹೋದಾಗ ಅವಘಡ: ಕಾಳಿನದಿಯಲ್ಲಿ ನಾಪತ್ತೆಯಾಗಿದ್ದ ಯುವಕ, ಯುವತಿಯ ಶವ ಪತ್ತೆ
ಸೆಲ್ಫಿ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಳಿನದಿಗೆ ಬಿದ್ದಿದ್ದ ಯುವತಿ, ಯುವಕನ ಶವಗಳು ಪತ್ತೆಯಾಗಿದೆ.

ಜೀವಕ್ಕೆ ಎರವಾದ ಸೆಲ್ಫಿ ಕ್ರೇಜ್: ಕಾಳಿನದಿಗೆ ಬಿದ್ದು ಸ್ನೇಹಿತರಿಬ್ಬರು ನಾಪತ್ತೆ!
ಸೆಲ್ಫಿ ಪಡೆಯುವ ಸಲುವಾಗಿ ಪ್ರಯತ್ನದಲ್ಲಿದ್ದಾಗ ಸ್ನೇಹಿತರಿಬ್ಬರು ಕಾಳಿ ನದಿ ಸೇತುವೆ ಮೇಲಿಂದ ಬಿದ್ದು ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ನಡೆದಿದೆ.

ಗ್ರಾಮಸ್ಥರ ಸೆಲ್ಫಿ ಹುಚ್ಚಿಗೆ ಹೆಬ್ಬಾವಿನೊಂದಿಗೆ ಜೀವದ ಜತೆಗೆ ಹೋರಾಡಿದ ಅರಣ್ಯಾಧಿಕಾರಿ!
ಹೆಬ್ಬಾವಿನ ರಕ್ಷಣೆ ನಂತರ ಹಾವಿನೊಂದಿಗೆ ಗ್ರಾಮಸ್ಥರು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದಿದ್ದರಿಂದ ಅರಣ್ಯಾಧಿಕಾರಿಯೊಬ್ಬರು ತಮ್ಮ ಜೀವವನ್ನೇ ಪಣಕ್ಕೀಡಬೇಕಾಗಿ ಬಂದಿತ್ತು...

ಸೆಲ್ಫಿ ಗೀಳಿಗೆ ಮತ್ತೊಂದು ಬಲಿ; ರೈಲಿನ ಮೇಲ್ಭಾಗದಲ್ಲಿ ನಿಂತಿದ್ದ ಟೆಕಿ ವಿದ್ಯುತ್ ಸ್ಪರ್ಶಿಸಿ ಸಾವು
ಚಲಿಸುತ್ತಿದ್ದ ರೈಲಿನ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ಟೆಕಿಯೋರ್ವ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಭೀಕರ ಘಟನೆ ಒಡಿಶಾದಲ್ಲಿ ನಡೆದಿದೆ.

ಸೆಲ್ಫಿ ಕ್ರೇಜ್ ಗೆ ಬಲಿಯಾಗಿ 8 ಲಕ್ಷ ಕಳೆದುಕೊಂಡಳು!
ಸೆಲ್ಫಿ ಕ್ರೇಜ್ ಗೆ ಬಲಿಯಾಗಿ ಮನುಷ್ಯಾ ಏನೆಲ್ಲಾ ಅವಾಂತರ ಮಾಡಿಕೊಳ್ಳುತ್ತಾನೆ ಎಂಬುದಕ್ಕೆ ಇಲ್ಲೊಂದ ಹೊಸ ನಿದರ್ಶನವಿದ್ದು, ಮಹಿಳೆಯೊಬ್ಬಳು ತನ್ನ ಸೆಲ್ಫಿ ಕ್ರೇಜ್ ನಿಂದಾಗಿ ಬರೊಬ್ಬರಿ 8 ಲಕ್ಷ ರುಪಾಯಿ ಕಳೆದುಕೊಂಡಿದ್ದಾಳೆ.

ಸೆಲ್ಫೀ ಮೋಹ: ಬೆಂಗಳೂರಿನ 3 ವೈದ್ಯ ವಿದ್ಯಾರ್ಥಿಗಳ ಜೀವ ನೀರಲ್ಲಿ ಸ್ವಾಹಾಃ
ಮಂಡ್ಯದ ವಿಶ್ವೇಶ್ವರಯ್ಯ ನಾಲೆ ನೀರಿನೊಳಗೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಐವರು ವೈದ್ಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು..

