ರಾಜ್ಯಸೆಲ್ಫಿ ತೆಗೆಯಿರಿ, ಭಾರತೀಯ ಅಥ್ಲೆಟ್ ಗಳನ್ನು ಪ್ರೋತ್ಸಾಹಿಸಿ: ರೈಲ್ವೆ ಇಲಾಖೆಯಿಂದ 'ಚೀರ್ ಫಾರ್ ಇಂಡಿಯಾ' ಅಭಿಯಾನ
ಇನ್ನು ಕೆಲವೇ ದಿನಗಳಲ್ಲಿ ಟೋಕ್ಯೋ ಒಲಿಂಪಿಕ್ಸ್ ಆರಂಭವಾಗಲಿದೆ. ಕೋವಿಡ್-19 ಮಧ್ಯೆ ಕ್ರೀಡಾ ಸ್ಪೂರ್ತಿಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.