Selfiee

'ಸೂರ್ಯ 42' ಚಿತ್ರದಲ್ಲಿ ಸೀತಾ ರಾಮಂ ಖ್ಯಾತಿಯ ಮೃಣಾಲ್ ಠಾಕೂರ್ ನಟನೆ?
ಸೀತಾ ರಾಮಂ ಚಿತ್ರದ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಮೃಣಾಲ್ ಠಾಕೂರ್ ಸದ್ಯ ಅಕ್ಷಯ್ ಕುಮಾರ್ ಮತ್ತು ಇಮ್ರಾನ್ ಹಶ್ಮಿ ಅಭಿನಯದ ಸೆಲ್ಫಿ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸೆಲ್ಫಿ ಚಿತ್ರದ ಟ್ರೈಲರ್
ನಟ ಅಕ್ಷಯ್ ಕುಮಾರ್ ಮತ್ತು ನುಸ್ರತ್ ಅಭಿನಯದ ಸೆಲ್ಫಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜ್ ಮೆಹ್ತಾ ನಿರ್ದೇಶಿಸಿದ್ದಾರೆ.

