ದೇಶಗೋವಾ ಬೀಚ್ಗಳಲ್ಲಿ ವಿದೇಶಿಯರೊಂದಿಗೆ ಬಲವಂತವಾಗಿ ಸೆಲ್ಫಿ ತೆಗೆದುಕೊಂಡರೆ ಸ್ಥಳದಲ್ಲೇ ಬಂಧನ!
ಬೀಚ್ಗಳಲ್ಲಿ ವಿದೇಶಿಯರೊಂದಿಗೆ ಅವರ ಒಪ್ಪಿಗೆಯಿಲ್ಲದೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳುವುದು ಅಥವಾ ಫೋಟೋಗೆ ಒತ್ತಾಯಿಸುವುದು ಕಂಡುಬಂದರೆ ಅವರನ್ನು ಸ್ಥಳದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.