ಕೊವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಬೆಳೆದ ಎಲೆಕೋಸನ್ನು ಮಾರಾಟ ಮಾಡಲಾಗದೆ ಟ್ವೀಟರ್ ನಲ್ಲಿ ಅಳಲು ತೋಡಿಕೊಂಡಿದ್ದ ರೈತನಿಗೆ ಹಲವಾರು ಮಂದಿ ಸ್ಪಂದಿಸಿದ್ದು, ಕೋಸು ಕೊಳ್ಳಲು ಮುಂದೆ ಬಂದಿದ್ದಾರೆ.