ರಾಜಕೀಯಅಸೆಂಬ್ಲಿ ಚುನಾವಣೆ 2023: ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಕಿಡ್ನಿ ಮಾರಲು ರೆಡಿ ಎಂದ ಯುವಕ!
ರಾಜ್ಯ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ, ಹಣದ ವಿಷಯಗಳ ಬಗ್ಗೆ ಚರ್ಚೆ ಆರಂಭವಾಗಿದೆ. ಹಳೆಯ ಪಕ್ಷ ಕಾಂಗ್ರೆಸ್ ನಲ್ಲಿ 224 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 1,350 ಆಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪ್ರತಿಯೊಬ್ಬರು ಕೇವಲ ಅರ್ಜಿ ಸಲ್ಲಿಸಲು ರೂ.2 ಲಕ್ಷ ಪಾವತಿಸಿದ್ದಾರೆ.