ದೇಶಕೋವಿಡ್ ತಂದಿಟ್ಟ ಸಂಕಷ್ಟ: ಹೊಟ್ಟೆಪಾಡಿಗಾಗಿ ಟೀ ಮಾರುವ ವಕೀಲ!
ದಶಕಗಳ ಕಾಲ ವಕೀಲಿ ವೃತ್ತಿ ಮಾಡಿದ ಸೈಯದ್ ಹರೂನ್ ಎಂಬ ವ್ಯಕ್ತಿಯೊಬ್ಬರು ಲಾಕ್ ಡೌನ್ ಸಂದರ್ಭ ಉದ್ಯೋಗಕಳೆದುಕೊಂಡು ಜೀವನೋಪಾಯಕ್ಕಾಗಿ ಟೀ ಮಾರುವ ಕಾಯಕದಲ್ಲಿ ತೊಡಗಿದ್ದಾರೆ. ಬೀದಿ ಬೀದಿಗಳಲ್ಲಿ ಸೈಕಲ್ ನಲ್ಲಿ ಬಿಸಿ ಬಿಸಿಯಾದ ಟೀ ಮಾರುವ ಮೂಲಕ ಬದುಕು ಸಾಗಿಸುತ್ತಿದ್ದಾರೆ.