ರಾಜ್ಯಪೆರಿಫೆರಲ್ ರಿಂಗ್ ರೋಡ್ ಯೋಜನೆ: ಖಾಸಗಿಯವರಿಗೆ ಭೂಮಿ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ!
16 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪೆರಿಫರಲ್ ರಿಂಗ್ ರೋಡ್ ಯೋಜನೆಗಾಗಿ ನಿಧಿ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಈ ರಸ್ತೆಯುದ್ದಕ್ಕೂ ಇರುವ ಸರ್ಕಾರಿ ಭೂಮಿ ಮಾರಾಟ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.